ಜೂನಿಯರ್ ಅಸಿಸ್ಟಂಟ್ (ಕ್ಲರ್ಕ್‌ ಕಮ್ ಕಂಪ್ಯೂಟರ್ ಆಪರೇಟರ್) ಹುದ್ದೆಗಳಿಗೆ ಅರ್ಜಿ ಅಹ್ವಾನ 2021

ಆಯಿಲ್ ಇಂಡಿಯಾ ಲಿಮಿಟೆಡ್ ಜೂನಿಯರ್ ಅಸಿಸ್ಟಂಟ್ (ಕ್ಲರ್ಕ್‌ ಕಮ್ ಕಂಪ್ಯೂಟರ್ ಆಪರೇಟರ್) ಪೋಸ್ಟ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಯ ಹೆಸರು : ಜೂನಿಯರ್ ಅಸಿಸ್ಟಂಟ್‌ (ಕ್ಲರ್ಕ್‌ ಕಮ್ ಕಂಪ್ಯೂಟರ್ ಆಪರೇಟರ್)

ಹುದ್ದೆಗಳ ಸಂಖ್ಯೆ: 120

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಜತೆಗೆ ಡಿಪ್ಲೊಮ ಇನ್‌ ಕಂಪ್ಯೂಟರ್‌ ಅಪ್ಲಿಕೇಶನ್‌ ಸರ್ಟಿಫಿಕೇಟ್ ಪಡೆದಿರಬೇಕು.

ವಯೋಮಿತಿ
ಕನಿಷ್ಠ ವಯೋಮಿತಿ : 18 ವರ್ಷ. ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 33 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ
ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.200.
ಎಸ್‌ಸಿ / ಎಸ್‌ಟಿ / EWS / PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ವೇತನ ಶ್ರೇಣಿ: ರೂ.26000/- ರೂ.90000/-

ಆಯ್ಕೆ ವಿಧಾನ
ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-07-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-08-2021

Website – ವೆಬ್ಸೈಟ್ 
Notification – ಅಧಿಸೂಚನೆ 
Apply Online  – ಅರ್ಜಿ ಲಿಂಕ್ 
error: Content is protected !!