ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ತೈಲ ನಿಗಮದಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ 2022 | ONGC Recruitment 2022

ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್ ಭರ್ಜರಿ ನೇಮಕಾತಿ 2022

ONGC Recruitment 2022: ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್ ಭರ್ಜರಿ ನೋಟಿಫಿಕೇಶನ್‌ ಒಂದನ್ನು ಬಿಡುಗಡೆ ಮಾಡಿದೆ. ಒಟ್ಟು 3614 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು 3614
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:

ಹುದ್ದೆಗಳ ಹೆಸರು ಶೈಕ್ಷಣಿಕ ವಿದ್ಯಾರ್ಹತೆ 
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಬಿಎ / ಬಿ.ಕಾಮ್ /ಬಿಎಸ್ಸಿ / ಬಿಬಿಎ / ಬಿಇ ಉತ್ತೀರ್ಣ.
ಟ್ರೇಡ್‌ ಅಪ್ರೆಂಟಿಸ್ ಹುದ್ದೆ ಐಟಿಐ ಉತ್ತೀರ್ಣ (ಯಾವುದೇ ಟ್ರೇಡ್‌)
ಡಿಪ್ಲೊಮ ಅಪ್ರೆಂಟಿಸ್ ಹುದ್ದೆಡಿಪ್ಲೊಮ ಉತ್ತೀರ್ಣ

ವಯೋಮಿತಿ:
ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್  ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ ಆಗಿರುವ, ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ

ವೇತನಶ್ರೇಣಿ:
ಗ್ರಾಜುಯೇಟ್ ಅಪ್ರೆಂಟಿಸ್‌ಗಳಿಗೆ ಮಾಸಿಕ ರೂ.9000.
ಟ್ರೇಡ್‌ ಅಪ್ರೆಂಟಿಸ್ ಗಳಿಗೆ ಮಾಸಿಕ ರೂ.7,700. (2ನೇ ವರ್ಷ Rs.8,050).
ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳಿಗೆ ರೂ.8000.

ಆಯ್ಕೆ ವಿಧಾನ 
ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್ ಲಿಮಿಟೆಡ್  ನೇಮಕಾತಿ ಅಧಿಸೂಚನೆಯ ಪ್ರಕಾರ  ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಗಳಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 27-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉಕ್ಕಲಿ ಅವರು ಉದ್ಯೋಗ ಬಿಂದುವಿನಲ್ಲಿ ವಿಷಯ ಬರಹಗಾರರಾಗಿದ್ದು, ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳ ಕುರಿತು ವಿಶ್ವಾಸಾರ್ಹ ನವೀಕರಣಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ತೈಲ ನಿಗಮದಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ 2022 | ONGC Recruitment 2022

close button