ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

  1. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಕಛೇರಿ ವಿಳಾಸಕ್ಕೆ ದಿನಾಂಕ : 26-11-2021 ರ ಸಂಜೆ 05:30 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

RDPR Karnataka Recruitment 2021 – Apply Now Database Administrator Post

ಹುದ್ದೆ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು ಕರ್ನಾಟಕ

 

 

ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE/B.Tec/MCA/MSc ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:
ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ35,000/- ವೇತವನ್ನು ಪಡೆಯುವರು.

LIC ಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

 

 

ಕಛೇರಿ ವಿಳಾಸ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
3ನೇ ಮಹಡಿ, 3ನೇ ಗೇಟ್, ಎಂ.ಎಸ್ ಕಟ್ಟಡ,
ಬೆಂಗಳೂರು-560001.

ರಸಗೊಬ್ಬರ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ನವೆಂಬರ್ 2021

Notification PDF  / Application Form 
error: Content is protected !!