ಹೊಸ ನೇಮಕಾತಿ ಅಧಿಸೂಚನೆ 2023
ಕರ್ನಾಟಕದಾದ್ಯಂತ ಸ್ಥಳೀಯ ಆಡಳಿತವನ್ನು ಸುಗಮವಾಗಿ ನಡೆಸುವ ಹಿತದೃಷ್ಟಿಯಿಂದ 570 ಪಿಡಿಒ/ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಶೀಘ್ರವೇ ನೇಮಕ ಮಾಡಲು ಕ್ರಮಕೈಗೊಳ್ಳಲಾಗಿದೆ. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಉದ್ಯೋಗ ಸುದ್ದಿ –
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕದಾದ್ಯಂತ ಸ್ಥಳೀಯ ಆಡಳಿತವನ್ನು ಸುಗಮವಾಗಿ ನಡೆಸುವ ಹಿತದೃಷ್ಟಿಯಿಂದ 570 ಪಿಡಿಒ/ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಶೀಘ್ರವೇ ನೇಮಕ ಮಾಡಲು ಕ್ರಮಕೈಗೊಳ್ಳಲಾಗಿದೆ. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಹತೆ:
ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಕೊನೆ ದಿನಾಂಕದೊಳಗೆ ಯಾವುದೇ ಪದವಿ ಪಾಸ್ ಮಾಡಿರಬೇಕು.
ಉದ್ಯೋಗ ಸುದ್ದಿ – BMTC ಯಲ್ಲಿ ನೇರ ನೇಮಕಾತಿ ಅಧಿಸೂಚನೆ 2023
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. ಒಬಿಸಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನಶ್ರೇಣಿ:
ಪಿಡಿಒ ಹುದ್ದೆಗೆ ಮೂಲಕ ವೇತನ ಹಾಗೂ ಎಲ್ಲ ಭತ್ಯೆಗಳು ಸೇರಿ ರೂ.36,300 ವರೆಗೆ ಮಾಸಿಕ ವೇತನ ಸಿಗಲಿದೆ.
ಕರ್ನಾಟಕದಾದ್ಯಂತ ಸ್ಥಳೀಯ ಆಡಳಿತವನ್ನು ಸುಗಮವಾಗಿ ನಡೆಸುವ ಹಿತದೃಷ್ಟಿಯಿಂದ 570 ಪಿಡಿಒ/ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಶೀಘ್ರವೇ ನೇಮಕ ಮಾಡಲು ಕ್ರಮಕೈಗೊಳ್ಳಲಾಗಿದೆ. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಆದರೆ ನಿಖರವಾಗಿ ಯಾವಾಗ, ಯಾವ ತಿಂಗಳಲ್ಲಿ ನೇಮಕಾತಿ ಅಧಿಸೂಚನೆ ಹೊರಬೀಳಲಿದೆ, ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆಯೇ ಎಂಬುದು ಅಧಿಕೃತವಾಗಿ ತಿಳಿದುಬಂದಿಲ್ಲ. ಬಿಜೆಪಿ ಸದಸ್ಯ ಉಮಾನಾಥ ಕೋಟ್ಯಾನ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಗಮ ಆಡಳಿತದ ಹಿತದೃಷ್ಟಿಯಿಂದ ಪಿಡಿಒ ನೇಮಕ ಆರಂಭಿಸಲಾಗಿದೆ. ಈ ಹುದ್ದೆಗಳ ಕೊರತೆ ತುಸು ಹೆಚ್ಚಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.
ರಾಜ್ಯದಲ್ಲಿ ಪಿಡಿಒ ಹುದ್ದೆಗಳ ಕೊರತೆಯಿಂದಾಗಿ ಒಬ್ಬ ಪಿಡಿಒಗೆ 2-3 ಪಂಚಾಯಿತಿಗಳ ಉಸ್ತುವಾರಿ ನೀಡಲಾಗಿದೆ. ಹೀಗಾಗಿ ಗ್ರಾಮದ ಜನರು ಪಿಡಿಒಗಳ ಕೆಲಸಕ್ಕಾಗಿ ಕಾದು ಸುಸ್ತಾಗುತ್ತಿದ್ದಾರೆ. ಹಳ್ಳಿಯ ಜನ ಯಾವಾಗ ಯಾವ ಪಂಚಾಯತಿಯಲ್ಲಿ ಇರುತ್ತಾರೋ ಗೊತ್ತಿಲ್ಲ. ಹೀಗಾಗಿ ಪಂಚಾಯಿತಿ ಕಟ್ಟಡಕ್ಕೆ ಅಲೆದಾಡಿ ಸುಸ್ತಾಗುತ್ತಿದ್ದಾರೆ. ಈ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಆದಷ್ಟು ಬೇಗ ಉದ್ಯೋಗಾಕಾಂಕ್ಷಿಗಳಿಗೆ ಸಹಾಯ ಮಾಡಬೇಕು ಮತ್ತು ಸ್ಥಳೀಯ ಆಡಳಿತವು ಆದಷ್ಟು ಬೇಗ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಪಿಡಿಒ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಶೀಘ್ರದಲ್ಲೇ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ |
ಜಿಲ್ಲಾವಾರು ಉದ್ಯೋಗಗಳು |