ಜವಾನ ಹುದ್ದೆಗಳಿಗೆ ಅರ್ಜಿ ಅಹ್ವಾನ – eCourt Recruitment 2020 – Apply Online

Kalaburagi eCourt Recruitment 2020 – Apply Online

ಕಲಬುರಗಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 44 ಜವಾನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ:
ಹುದ್ದೆ ಹೆಸರು: ಜವಾನರು (POEON)

ಒಟ್ಟು ಹುದ್ದೆಗಳು: 44

ಉದ್ಯೋಗ ಸ್ಥಳ: ಕಲಬುರಗಿ

ವಿದ್ಯಾರ್ಹತೆ
ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ,

ಅರ್ಜಿ ಶುಲ್ಕ
ಹಿಂದುಳಿದ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- 200/- ರೂ ಅರ್ಜಿ ಶುಲ್ಕವನ್ನ ಪಾವತಿಸಬೇಕು.

ಪ.ಜಾತಿ,ಪ.ಪಂಗಡದ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

 

ವಯೋಮಿತಿ
ಕನಿಷ್ಠ- 18 ವರ್ಷಗಳನ್ನು ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ- 35 ವರ್ಷಗಳು
2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
ಎಸ್ಸಿ ಎಸ್ಟಿ ಪ್ರವರ್ಗ -1 ರ ಅಭ್ಯರ್ಥಿಗಳಿಗೆ 40 ವರ್ಷಗಳು

ವೇತನ ಶ್ರೇಣಿ: ರೂ  17000 /-  ದಿಂದ ರೂ  28950 /- ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ
ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ
ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ
ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ
ಮಾಡಲಾಗುವುದು.

 

 

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 31-12-2020

Website – ವೆಬ್ಸೈಟ್ 
Notification – ನೋಟಿಫಿಕೇಶನ್ 
Apply Online – ಅರ್ಜಿ ಫಾರ್ಮ್ 
error: Content is protected !!