ಹೊಸ ನೇಮಕಾತಿ ಅಧಿಸೂಚನೆ 2022
ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – KSRTC ಇಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
PGCIL Recruitment 2023 : ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ PGCIL |
ಹುದ್ದೆಗಳ ಹೆಸರು: | ಡಿಪ್ಲೋಮಾ ಟ್ರೈನಿ |
ಒಟ್ಟು ಹುದ್ದೆಗಳು | 211 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
*ಎಲೆಕ್ಟ್ರಿಕಲ್ (EE) : ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ (ಪವರ್)/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಪವರ್ ಸಿಸ್ಟಮ್ ಎಂಜಿನಿಯರಿಂಗ್/ಪವರ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
* ಎಲೆಕ್ಟ್ರಾನಿಕ್ಸ್ (EC) : ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಕಮ್ಯುನಿಕೇಷನ್/ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
*ಸಿವಿಲ್ (ಸಿಇ) : ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯೋಮಿತಿ 31- ಡಿಸೆಂಬರ್-2022 ರಂತೆ 27 ವರ್ಷಗಳು ಮಿರಬಾರದು
ವಯೋಮಿತಿ ಸಡಿಲಿಕೆ
• ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
• ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು
• ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25000-117500/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.300/-
ಎಸ್ಸಿ/ಎಸ್ಟಿ/ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಇಲ್ಲ
ಪಾವತಿ ಮೋಡ್ : ಆನ್ಲೈನ್ ಮೋಡ್
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಕಂಪ್ಯೂಟರ್ ಆಧಾರಿತ ಪರೀಕ್ಷೆ & ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 09 – ಡಿಸೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31- ಡಿಸೆಂಬರ್-2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |