ಹೊಸ ನೇಮಕಾತಿ ಅಧಿಸೂಚನೆ 2022
PGCIL Recruitment 2023 : ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ PGCIL |
ಹುದ್ದೆಗಳ ಹೆಸರು: | ಡಿಪ್ಲೋಮಾ ಟ್ರೈನಿ |
ಒಟ್ಟು ಹುದ್ದೆಗಳು | 211 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
*ಎಲೆಕ್ಟ್ರಿಕಲ್ (EE) : ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ (ಪವರ್)/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಪವರ್ ಸಿಸ್ಟಮ್ ಎಂಜಿನಿಯರಿಂಗ್/ಪವರ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ
* ಎಲೆಕ್ಟ್ರಾನಿಕ್ಸ್ (EC) : ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಕಮ್ಯುನಿಕೇಷನ್/ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ
*ಸಿವಿಲ್ (ಸಿಇ) : ಸಿವಿಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ
ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯೋಮಿತಿ 31- ಡಿಸೆಂಬರ್-2022 ರಂತೆ 27 ವರ್ಷಗಳು ಮಿರಬಾರದು
ವಯೋಮಿತಿ ಸಡಿಲಿಕೆ
• ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
• ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು
• ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷಗಳು
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25000-117500/- ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.300/-
ಎಸ್ಸಿ/ಎಸ್ಟಿ/ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಇಲ್ಲ
ಪಾವತಿ ಮೋಡ್ : ಆನ್ಲೈನ್ ಮೋಡ್
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಕಂಪ್ಯೂಟರ್ ಆಧಾರಿತ ಪರೀಕ್ಷೆ & ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 09 – ಡಿಸೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31- ಡಿಸೆಂಬರ್-2022 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |