WhatsApp Telegram Group

ವಿದ್ಯುತ್ ಇಲಾಖೆಯಲ್ಲಿ 1035 ಹುದ್ದೆಗಳಿಗೆ ಅರ್ಜಿ ಅಹ್ವಾನ – PGCIL Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

PGCIL Recruitment 2023 – ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಅಗತ್ಯವಿರುವ 1035 ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಅಗತ್ಯವಿರುವ 1035 ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  1035 (ಕರ್ನಾಟಕದಲ್ಲಿ 29 ಹುದ್ದೆಗಳು)
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಪದವೀಧರ (ಎಲೆಕ್ಟ್ರಿಕಲ್) 282
ಪದವೀಧರರು (ಕಂಪ್ಯೂಟರ್ ಸೈನ್ಸ್) 8
ಪದವೀಧರರು (ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್) 7
ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ 94

ಸಿಎಸ್ಆರ್ ಕಾರ್ಯನಿರ್ವಾಹಕ 16
PR ಸಹಾಯಕ 10
ITI – ಎಲೆಕ್ಟ್ರಿಷಿಯನ್ 161
ಡಿಪ್ಲೊಮಾ (ಎಲೆಕ್ಟ್ರಿಕಲ್) 215
ಡಿಪ್ಲೊಮಾ (ಸಿವಿಲ್) 120
ಪದವೀಧರ (ಸಿವಿಲ್) 112
ಕಾನೂನು ಕಾರ್ಯನಿರ್ವಾಹಕ 7
ಕಾರ್ಯದರ್ಶಿ ಸಹಾಯಕ 3

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಐಟಿಐ, ಡಿಪ್ಲೊಮಾ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಇರಬೇಕು, ಹಾಗೂ ಇಲಾಖೆಯ ನಿಯಮಗಳ ಪ್ರಕಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 13500 ರಿಂದ 17500 ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

In Article ad

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೆರಿಟ್ ಲಿಸ್ಟ್ ಹಾಗೂ ಮೂಲ ದಾಖಲೆ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  31 ಜುಲೈ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button