ಸುರ್ವೆಯರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – PGCIL Recruitment 2024
PGCIL Recruitment 2024 – Apply Online for 38 Surveyor, Junior Engineer Posts – ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಯಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಯಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಸುರ್ವೆಯರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – PGCIL Recruitment 2024
ವಿವರಗಳು | |
---|---|
ಇಲಾಖೆ ಹೆಸರು | ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 38 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ಹುದ್ದೆಗಳ ವಿವರ |
ಜೂನಿಯರ್ ಇಂಜಿನಿಯರ್ (ಸರ್ವೇ ಇಂಜಿನಿಯರಿಂಗ್) 15 |
ಸರ್ವೇಯರ್ 15 |
ಕರಡುಗಾರ 8 |
ವಿದ್ಯಾರ್ಹತೆ
PGCIL ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ ಹಾಗೂ ಡಿಪ್ಲೊಮಾ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ
PGCIL ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಕನಿಷ್ಠ ಹಾಗೂ ಗರಿಷ್ಠ ನಿಗದಿಪಡಿಸಲಾಗಿದ್ದು, ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ | |
ಜೂನಿಯರ್ ಇಂಜಿನಿಯರ್ (ಸರ್ವೇ ಇಂಜಿನಿಯರಿಂಗ್) 15 | ರೂ.26000-118000/- |
ಸರ್ವೇಯರ್ 15 | ರೂ.22000-85000/- |
ಕರಡುಗಾರ 8 |
ಅರ್ಜಿ ಶುಲ್ಕ
ಜೂನಿಯರ್ ಇಂಜಿನಿಯರ್ ಹುದ್ದೆಗೆ: ಎಲ್ಲಾ ಇತರ ಅಭ್ಯರ್ಥಿಗಳು: ರೂ.300/-
ಸರ್ವೇಯರ್, ಡ್ರಾಫ್ಟ್ಸ್‌ಮನ್ ಹುದ್ದೆಗೆ: ಎಲ್ಲಾ ಇತರ ಅಭ್ಯರ್ಥಿಗಳು: ರೂ.200/-
ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 07 ಆಗಸ್ಟ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 29 ಆಗಸ್ಟ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |