ಹೊಸ ನೇಮಕಾತಿ ಅಧಿಸೂಚನೆ 2023
PGIMER Recruitment 2023 – ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಅಂಡ್ ರಿಸರ್ಚ್, ಛಂಡೀಗಢ ಇಲ್ಲಿ ಅಗತ್ಯ ಇರುವ ಗ್ರೂಪ್ ಎ, ಗ್ರೂಪ್ ಬಿ, ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಅಂಡ್ ರಿಸರ್ಚ್, ಛಂಡೀಗಢ ಇಲ್ಲಿ ಅಗತ್ಯ ಇರುವ ಗ್ರೂಪ್ ಎ, ಗ್ರೂಪ್ ಬಿ, ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಅಂಡ್ ರಿಸರ್ಚ್ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 206 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಭಾರತದಾದ್ಯಂತ |
ಗ್ರೂಪ್ ಎ ಹುದ್ದೆ ವಿವರ |
ಅಸಿಸ್ಟಂಟ್ ಬ್ಲಡ್ ಟ್ರಾನ್ಸ್‌ಫ್ಯೂಜನ್ ಆಫೀಸರ್ : 1 |
ಗ್ರೂಪ್ ಬಿ ಹುದ್ದೆ ವಿವರ |
ಟ್ಯೂಟರ್ ಟೆಕ್ನೀಷಿಯನ್ (ವಿವಿಧ ವಿಭಾಗಗಳು) : 15 |
ರಿಸರ್ಚ್ ಅಸೋಸಿಯೇಟ್ : 1 |
ಸ್ಟೋರ್ ಕೀಪರ್ : 3 |
ಜೂನಿಯರ್ ಟೆಕ್ನೀಷಿಯನ್ (ಲ್ಯಾಬ್) : 31 |
ಟೆಕ್ನೀಷಿಯನ್ ಒ ಟಿ : 25 |
ಗ್ರೂಪ್ ಸಿ ಹುದ್ದೆ ವಿವರ |
ರಿಷಪ್ಶನಿಸ್ಟ್ : 6 |
ಬಾಯ್ಲರ್‌ಮನ್ : 2 |
ಟೆಕ್ನೀಷಿಯನ್ ಗ್ರೇಡ್-4: 50 |
ಲೋವರ್ ಡಿವಿಷನ್ ಕ್ಲರ್ಕ್ : 12 |
ಸಿಎಸ್‌ಆರ್ ಅಸಿಸ್ಟಂಟ್ (ಗ್ರೇಡ್-2) : 6 |
ಟೆಕ್ನೀಷಿಯನ್ ಗ್ರೇಡ್ IV : 6 |
ಆಫೀಸ್ ಅಟೆಂಡಂಟ್ : 7 |
ಸೆಕ್ಯೂರಿಟಿ ಗಾರ್ಡ್ : 10 |
ಮಸಾಲ್ಚಿ / ಬೇರರ್ : 31 |
ವಿದ್ಯಾರ್ಹತೆ:
10ನೇ / 12ನೇ / ಐಟಿಐ / ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 50 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಹೆಚ್ಚಿನ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು.
ಅರ್ಜಿ ಶುಲ್ಕ:
ಜೆನೆರಲ್ / ಒಬಿಸಿ / EWS ಅಭ್ಯರ್ಥಿಗಳಿಗೆ ರೂ.1500.
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ರೂ.800.
ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ ಮಾದರಿಯಲ್ಲಿ ಪಾವತಿ ಮಾಡಬಹುದು.
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ / ಸಂದರ್ಶನ / ಪ್ರಾಯೋಗಿಕ ಪರೀಕ್ಷೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 13-06-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 13-07-2023 |
| |