ರಾಷ್ಟೀಯ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಪಂಜಾಬ್ ನ್ಯಾಷನಲ್ ಬ್ಯಾಂಕ್ |
ಹುದ್ದೆಗಳ ಹೆಸರು: | ಪ್ಯೂನ್ |
ಒಟ್ಟು ಹುದ್ದೆಗಳು | 16 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಉದ್ಯೋಗ ಸ್ಥಳ | ಭಾರತದಾದ್ಯಂತ |
ವಿದ್ಯಾರ್ಹತೆ:
ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಖಾಲಿ ಇರುವ ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.
ವಯೋಮಿತಿ:
ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಖಾಲಿ ಇರುವ ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18-ಗರಿಷ್ಠ 24 ವರ್ಷದೊಳಗಿರಬೇಕು.
ವೇತನಶ್ರೇಣಿ:
ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಖಾಲಿ ಇರುವ ಪ್ಯೂನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ
ಆಯ್ಕೆ ವಿಧಾನ
ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ
ಡೆಪ್ಯುಟಿ ಸರ್ಕಲ್ ಹೆಡ್ (HRD), ಪಂಜಾಬ್ ನ್ಯಾಷನಲ್ ಬ್ಯಾಂಕ್
ವೃತ್ತ ಕಛೇರಿ: ಚೆನ್ನೈ ದಕ್ಷಿಣ
PNB ಟವರ್ಸ್, 2 ನೇ ಮಹಡಿ
ಸಂಖ್ಯೆ: 46-69,
ರಾಯಪೆಟ್ಟಾ ಹೈ ರೋಡ್,
ರಾಯಪೆಟ್ಟಾ,
ಚೆನ್ನೈ-600014.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 25/01/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 05/02/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |