ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ 2020

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನ್ಯಾಯ ವಿಜ್ಞಾನ ಪ್ರಯೋಗಾಲಯ/ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿಯಿರುವ ಪ್ರಯೋಗಾಲಯ ಸಹಾಯಕರು (ಪೋಟೋಗ್ರಫಿ), ಇ.ಇ.ಜಿ ತಂತ್ರಜ್ಞರು, ಪ್ರಯೋಗಾಲಯ ಸೇವಕ ಕಲ್ಯಾಣ-ಕರ್ನಾಟಕೇತರ ಹಾಗೂ ಕಲ್ಯಾಣ-ಕರ್ನಾಟಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು: 45

ವಿದ್ಯಾರ್ಹತೆ
ಇ.ಇ.ಜಿ ತಂತ್ರಜ್ಞರು
ವಿಜ್ಞಾನ ಪದವಿ ಹೊಂದಿರಬೇಕು.
ಇ.ಇ.ಜಿ ತಾಂತ್ರಿಕ ಕೋರ್ಸ್/ಮೆಡಿಕಲ್ ಲ್ಯಾಬ್‍ರೆಟರಿ ಟೆಕ್ ಕೋರ್ಸ್‍ನಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು ಅಥವಾ ಯಾವುದೇ ಇತರೆ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

 

 

ಪ್ರಯೋಗಾಲಯ ಸಹಾಯಕರು (ಪೋಟೋಗ್ರಫಿ)
ಸಿನಿಮಾಟೋಗ್ರಫಿಯಲ್ಲಿ ಅಥವಾ ಪೋಟೋಗ್ರಫಿಯಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಸರ್ಕಾರದಿಂದ ಮಾನ್ಯತೆ ಹೊಂದಿರುವಂತಹ ಸಂಸ್ಥೆಗಳಿಂದ ಹೊಂದಿರತಕ್ಕದ್ದು.

ಪ್ರಯೋಗಾಲಯ ಸೇವಕರು
ಪಿ ಯು ಸಿ ಅಥವಾ 10+2 ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ
ಸಾಮಾನ್ಯ ವರ್ಗ, ಪ್ರವರ್ಗ 2(ಎ)/ 2(ಬಿ)/ 3(ಎ)/ 3(ಬಿ)ಗೆ ಸೇರಿದ ಅಭ್ಯರ್ಥಿಗಳಗೆ ರೂಪಾಯಿ 250/-
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/-

ಆಯ್ಕೆ ವಿಧಾನ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು.

ವಯೋಮಿತಿ
ಸಾಮಾನ್ಯ ವರ್ಗ: 35 ವರ್ಷ
2ಎ,2ಬಿ,3ಎ,3ಬಿ: 38ವರ್ಷ
ಪ.ಜಾ/ಪ.ಪಂ/ಪ್ರವರ್ಗ-1: 40 ವರ್ಷ

ವೇತನ ಶ್ರೇಣಿ
ಇಇಜಿ ತಂತ್ರಜ್ಞರು : ರೂ 27650/- ದಿಂದ ರೂ 52650/-

ಪ್ರಯೋಗಾಲಯ ಸಹಾಯಕರು (ಪೋಟೋಗ್ರಫಿ) : ರೂ 21400/- ರೂ 42000/-

ಪ್ರಯೋಗಾಲಯ ಸೇವಕರು: ರೂ 18600/- ರೂ 32600/-

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27.10.2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.11.2020
ಶುಲ್ಕವನ್ನು ಅಧಿಕೃಕ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 27.11.2020

 

ವೆಬ್ಸೈಟ್ ಲಿಂಕ್  – Website
ಡೌನ್ಲೋಡ್  ನೋಟಿಫಿಕೇಶನ್ – Notification 
error: Content is protected !!