WhatsApp Telegram Group

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ

KSP Recruitment 2021 notification Apply Online for 545 Sub-Inspector (Civil) Posts

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಲು ರಾಜ್ಯದ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಒದಗಿ ಬಂದಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ ಇಲಾಖೆಯು ಒಟ್ಟು 545 ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಈ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 21 ಜನವರಿ 2020 ರಂದು ಅಧಿಕೃತ ಅಧಿಸೂಚನೆ ಪ್ರಕಟಗೊಳ್ಳುವ ಸಾಧ್ಯತೆಯಿದ್ದು, ಹಾಗು ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 22 ಜನವರಿ 2021 ರಿಂದ ಆರಂಭವಾಗಲಿದೆ. ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಫೆಬ್ರುವರಿ 2020 ಆಗಿರುತ್ತದೆ, 

 

In Article ad

 

ಒಟ್ಟು ಹುದ್ದೆಗಳು: 545

ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಯುಜಿಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.

In Article ad

ವಯೋಮಿತಿ 
ಕನಿಷ್ಠ 21 ವರ್ಷಗಳು
ಗರಿಷ್ಠ: ಎಸ್ಸಿ ಎಸ್ಟಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 32 ವರ್ಷಗಳು
ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು 

 

 

ಅರ್ಜಿ ಶುಲ್ಕ:
– ಸಾಮಾನ್ಯವರ್ಗ, ಪ್ರವರ್ಗ 2(A), 2(B), 3(A), 3(B) ಗೆ ಸೇರಿದ ಅಭ್ಯರ್ಥಿಗಳಿಗೆ : 500/-
– ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 250/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

In Article ad

ಆಯ್ಕೆ ವಿಧಾನ 
ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ,

ವೇತನ ಶ್ರೇಣಿ: ರೂ 37,900/- ರಿಂದ  ರೂ 70,850/-

 

ಪ್ರಮುಖ ದಿನಾಂಕಗಳು 

In Article ad

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಜನವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಫೆಬ್ರುವರಿ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24 ಫೆಬ್ರುವರಿ 2021

 

Notification 

ಜಿಲ್ಲಾವಾರು ಉದ್ಯೋಗ ಮಾಹಿತಿ

close button