ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ

Police Head Constable Recruitment 2022: SSC- ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯು ದೆಹಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಸ್ಟಾಫ್ ಸೆಲೆಕ್ಷನ್ ಕಮಿಷನ್
ಹುದ್ದೆಗಳ ಹೆಸರು:ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು  
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 12th/ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 20 & ಗರಿಷ್ಠ 25 ವರ್ಷ
ಒಬಿಸಿ ವರ್ಗ – ಕನಿಷ್ಠ 20 & ಗರಿಷ್ಠ 27 ವರ್ಷ
ಎಸ್ಸಿ/ಎಸ್ಟಿ/ ಅಭ್ಯರ್ಥಿಗಳಿಗೆ – ಕನಿಷ್ಠ 20 & ಗರಿಷ್ಠ 30 ವರ್ಷ

ವೇತನಶ್ರೇಣಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,500- 81,100/- ವರೆಗೂ ನೀಡಲಾಗುವುದು.

ಅಂಚೆ ಇಲಾಖೆ ನೇಮಕಾತಿ 2022| ಒಟ್ಟು 38,926 ಹುದ್ದೆಗಳು|ವಿದ್ಯಾರ್ಹತೆ 10th ಪಾಸ್ ಇಂದೇ ಅರ್ಜಿ ಸಲ್ಲಿಸಿ. ಕ್ಲಿಕ್..

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 100/-
2ಎ, 2ಬಿ, 3ಎ, 3ಬಿ ವರ್ಗ ಅಭ್ಯರ್ಥಿಗಳಿಗೆ – 100/-
ಎಸ್ಸಿ/ಎಸ್ಟಿ/ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಆಯ್ಕೆ ವಿಧಾನ 
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಆಬ್ಜೆಕ್ಟಿವ್ ಟೈಪ್ ಟೆಸ್ಟ್ ಮತ್ತು
ದೈಹಿಕ ಸಹಿಷ್ಣುತೆ, ಮಾಪನ ಪರೀಕ್ಷೆ & ಇತರೆ ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮುಖಾಂತರಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
10ನೇ ತರಗತಿ ಅಂಕಪಟ್ಟಿ, 12ನೇ ತರಗತಿ ಅಂಕಪಟ್ಟಿ, ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ), ಪೋಟೋ ಮತ್ತು ಸಹಿ, ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

 
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-06-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button