ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತೀಯ ಅಂಚೆ ಇಲಾಖೆ ನೇಮಕಾತಿ 2022 | India Post Office Recruitment 2022

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ 2022

India Post Office Recruitment 2022: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 29 ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು , 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಜನವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಂಸ್ಥೆ: ದೆಹಲಿ ಪೋಸ್ಟಲ್ ಸರ್ಕಲ್
ಹುದ್ದೆಯ ಹೆಸರು: ಸ್ಟಾಫ್​ ಕಾರ್ ಡ್ರೈವರ್
ಒಟ್ಟು ಹುದ್ದೆಗಳು: 29
ಅರ್ಜಿ ಸಲ್ಲಿಕೆ ಹೇಗೆ: ಆಫ್​ಲೈನ್​​

 

 

ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ಅನುಭವ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೈವಿಂಗ್ ಲೈಟ್​ ಮತ್ತು ಹೆವಿ ಮೋಟಾರ್​ ವೆಹಿಕಲ್​ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-27 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 19,900-63,200 ವೇತನ ನೀಡಲಾಗುತ್ತದೆ.

 

 

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/03/2022

ವೆಬ್ಸೈಟ್ 
ನೋಟಿಫಿಕೇಶನ್ ಪಿಡಿಎಫ್ 
close button