ಭಾರತೀಯ ಅಂಚೆ ಇಲಾಖೆಯಲ್ಲಿ ಚಾಲಕ ಹುದ್ದೆಗಳಿಗೆ ಅರ್ಜಿ ಅಹ್ವಾನ । Postal Staff Car Driver Recruitment 2022

ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು , ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

 

ಇಲಾಖೆ ಹೆಸರು: ಭಾರತೀಯ ಅಂಚೆ ಇಲಾಖೆ 
ಹುದ್ದೆಗಳ ಹೆಸರು: ಸ್ಟಾಫ್​ ಕಾರ್ ಡ್ರೈವರ್
ಒಟ್ಟು ಹುದ್ದೆಗಳು  17
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ ಮೂಲಕ 
ಉದ್ಯೋಗ ಸ್ಥಳ  ಭಾರತದಾದ್ಯಂತ

ಹುದ್ದೆಯ ಮಾಹಿತಿ:
ಮೇಲ್ ಮೋಟಾರ್ ಸರ್ವೀಸ್ ಕೊಯಮತ್ತೂರ್-11
ಎರೋಡ್ ಡಿವಿಶನ್-02
ನೀಲಗಿರಿ ಡಿವಿಶನ್-01
ಸಲೀಂ ವೆಸ್ಟ್ ಡಿವಿಶನ್-02
ತಿರುಪುರ್ ಡಿವಿಶನ್-01

ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ  ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಶಿಕ್ಷಣ ಸಂಸ್ಥೆ /ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

 

 

ವಯೋಮಿತಿ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ  ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು.

ವೇತನಶ್ರೇಣಿ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ  ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 19,900-63,200 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ  ಪ್ರಕಾರ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವ್ಯವಸ್ಥಾಪಕರು
ಮೇಲ್ ಮೋಟಾರ್ ಸರ್ವೀಸ್
ಗೂಡ್ಸ್​ ಶೆಡ್ ರಸ್ತೆ
ಕೊಯಮತ್ತೂರ್-641001

ಅನುಭವ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ  ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೈವಿಂಗ್ ಲೈಟ್​ ಮತ್ತು ಹೆವಿ ಮೋಟಾರ್​ ವೆಹಿಕಲ್​ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  10/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  10/03/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  / ಅರ್ಜಿ ಫಾರ್ಮ್  Click Here 

 

error: Content is protected !!