ಹೊಸ ನೇಮಕಾತಿ ಅಧಿಸೂಚನೆ 2023
Postal Circle Recruitment 2023 – ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 58 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ -ಮಾಲಿನ್ಯ ನಿಯಂತ್ರಣ ಮಂಡಳಿ ನೇರ ನೇಮಕಾತಿ 2023
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 58 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಅಂಚೆ ಇಲಾಖೆ |
ಹುದ್ದೆಗಳ ಹೆಸರು: | ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ |
ಒಟ್ಟು ಹುದ್ದೆಗಳು | 58 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಉದ್ಯೋಗ ಸ್ಥಳ | ಭಾರತದಾದ್ಯಂತ |
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಸುದ್ದಿ – 5369 ಹುದ್ದೆಗಳ ಬೃಹತ್ ನೇರ ನೇಮಕಾತಿ 2023
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಗರಿಷ್ಠ 27 ವರ್ಷಗಳು ವಯೋಮಿತಿ ಹೊಂದಿರಬೇಕು
ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900-63200/- ಪ್ರತಿ ತಿಂಗಳು
ಅರ್ಜಿ ಶುಲ್ಕ:
ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಡ್ರೈವಿಂಗ್ ಟೆಸ್ಟ್ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31 ಮಾರ್ಚ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |