ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೂ.35,000/- ಸ್ಕಾಲರ್ಶಿಪ್ ಗಾಗಿ ಅರ್ಜಿ ಸಲ್ಲಿಸಿ – Prize Money Scholarship 2024

ಪಿಯುಸಿ ಡಿಪ್ಲೊಮಾ ಪದವಿ ಪಾಸ್ ಆದ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಧನ ಕ್ಕೆ ಅರ್ಜಿ ಅಹ್ವಾನ 2024

Prize Money Scholarship 2024 – ನಮಸ್ಕಾರ ಗೆಳೆಯರೇ, 2024 ನೇ ವರ್ಷದಲ್ಲಿ ದ್ವೀತಿಯ ಪಿಯುಸಿ ಡಿಪ್ಲೋಮ ಹಾಗೂ ಪದವಿಯಲ್ಲಿ ಉತ್ತೀರ್ಣರಾಗಿದ್ದೀರಾ…? ಹಾಗಾದರೆ ಈ ಕೂಡಲೇ ಈ ಕೆಲಸ ಮಾಡಿ ಇಲ್ಲಿದೆ ನಿಮಗೆ ಗುಡ್‌ ನ್ಯೂಸ್. ಸರ್ಕಾರದ ವತಿಯಿಂದ ನೀಡಲಾಗುವ ಪ್ರೋತ್ಸಾಹಧನದ (Prize Money Scholarship 2024) ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಈ ಪ್ರೋತ್ಸಾಹ ಧನ ಪಡೆಯುವುದು ಹೇಗೆ ಮತ್ತು ಎಲ್ಲಿ ಅರ್ಜಿ ಹಾಕಬೇಕು ಮತ್ತು ಎಷ್ಟು ಪ್ರೋತ್ಸಾಹ ಧನ (Prize Money Scholarship) ನಮ್ಮದಾಗಿಸಿಕೊಳ್ಳಬಹುದು ಮತ್ತು ಇದನ್ನು ಪಡೆಯಲು ಶೈಕ್ಷಣಿಕ ಅರ್ಹತೆ ಏನೆಲ್ಲಾ ಹೊಂದಿರಬೇಕು ಎಂಬ ಮಾಹಿತಿ ಕೆಳಗೆ ಈ ಲೇಖನದಲ್ಲಿ ವಿವರಿಸಲಾಗಿದೆ.

– II ಪಿಯುಸಿ, 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೋಮಾ ಮುಗಿಸಿರುವ ಅಭ್ಯರ್ಥಿಗಳಿಗೆ: ರೂ.20000/- ಪ್ರೋತ್ಸಾಹ ಧನ ನೀಡಲಾಗುತ್ತದೆ.
– ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ : 25000/- ಪ್ರೋತ್ಸಾಹ ಧನ ನೀಡಲಾಗುತ್ತದೆ.
– M.A., M.Sc., ಇತ್ಯಾದಿ ಯಾವುದೇ ಸ್ನಾತಕೋತ್ತರ ಕೋರ್ಸ್‌ಗಳು ಮುಗಿಸಿರುವ ಅಭ್ಯರ್ಥಿಗಳಿಗೆ: 30000/- ಪ್ರೋತ್ಸಾಹ ಧನ ನೀಡಲಾಗುತ್ತದೆ.
– ಕೃಷಿ, ಇಂಜಿನಿಯರಿಂಗ್, ಪಶುವೈದ್ಯಕೀಯ, ಔಷಧ ಮುಗಿಸಿರುವ ಅಭ್ಯರ್ಥಿಗಳಿಗೆ: 35000/- ಪ್ರೋತ್ಸಾಹ ಧನ ನೀಡಲಾಗುತ್ತದೆ.

Prize Money 2024 For SC, ST Students: ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ (SC), ಪರಿಶಿಷ್ಟ ವರ್ಗದ (ST) ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ನೀಡಲಾಗುತ್ತದೆ. ದ್ವೀತಿಯ ಪಿಯುಸಿ ಪರೀಕ್ಷೆಯನ್ನು ಮತ್ತು ಡಿಪ್ಲೋಮ ಹಾಗೂ ಪದವಿಯನ್ನು 2024 ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಯಾಗಿರಬೇಕು
ಮೊದಲ ಪ್ರಯತ್ನದಲ್ಲಿ (First Attempt) ಪಾಸಾಗಿರಬೇಕು
ವಿದ್ಯಾರ್ಥಿಯು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈ ಕೇಳಗೆ ನೀಡಿರುವ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆ & ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಆಧಾರ ಸಂಖ್ಯೆ
ಎಸೆಸೆಲ್ಸಿ (SSLC) ಅಂಕಪಟ್ಟಿ
ಪಿಯುಸಿ (PUC)ಅಂಕಪಟ್ಟಿ
ಪಾಸ್ಪೋರ್ಟ್ ಸೈಜ್ ಫೋಟೋ
ಇನ್ಕಮ್ ಕಾಸ್ಟ್ ಸರ್ಟಿಫಿಕೇಟ್
ಬ್ಯಾಂಕ್‌ ಖಾತೆ ವಿವರ
ಮೊಬೈಲ್‌ ನಂಬರ್

ಪ್ರೋತ್ಸಾಹಧನ ಅರ್ಜಿ ಸಲ್ಲಿಕೆ ಪ್ರಕ್ರೀಯೆ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ, ಅರ್ಜಿ ಅಹ್ವಾನ ಮಾಡಿದಮೇಲೆ ನಮ್ಮ ಟೆಲಿಗ್ರಾಮ್ ಚಾನೆಲ್ ನಲ್ಲಿ ನಿಮಗೆ ತಿಳಿಸಿಸಲಾಗುತ್ತದೆ.

ಪ್ರಮುಖ ದಿನಾಂಕಗಳು
SC ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: Update Soon
ST ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: Update Soon

ಪ್ರಮುಖ ಲಿಂಕುಗಳು 
ಅಧಿಕೃತ ವೆಬ್ಸೈಟ್ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button