ಸಬ್ ಇನ್ಸ್ಪೆಕ್ಟರ್ ಪ್ರವೇಶ ಪತ್ರ ಪ್ರಕಟ

Telegram Group

 

Document Verification Call letter has been uploaded for APPLICATION FOR THE POST OF SPECIAL RESERVE SUB-INSPECTOR (KSRP) – 2019

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಆರ್‌ಪಿ) 2019 (Advt No. 86-2/2019-20) ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗಲು ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದೆ.ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕರೆ ಪತ್ರವನ್ನು ಕೆಳಗಿನ ಲಿಂಕ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ.

ಡೌನ್ಲೋಡ್ ಲಿಂಕ್

Telegram Group
error: Content is protected !!