ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021 411 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಇಲಾಖೆಯಿಂದ ಅಧಿಕೃತ ಘೋಷಣೆ ಆಗಿದೆ, ರಾಜ್ಯ ಪೊಲೀಸ್ ಪಡೆಯಲ್ಲಿ ಇಲಾಖೆಯು ಒಟ್ಟು 501 ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 01 ಏಪ್ರಿಲ್ 2021 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03 ಮೇ 2021 ಆಗಿರುತ್ತದೆ.

ಖಾಲಿ ಇರುವ ಹುದ್ದೆಗಳು: 411

ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
UGC ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು.

ವಯೋಮಿತಿ:
ದಿನಾಂಕ 01-04-2020ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು


ಅರ್ಜಿ ಶುಲ್ಕ:
– ಸಾಮಾನ್ಯವರ್ಗ, ಪ್ರವರ್ಗ 2(A), 2(B), 3(A), 3(B) ಗೆ ಸೇರಿದ ಅಭ್ಯರ್ಥಿಗಳಿಗೆ : 500/-
– ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 250/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

* SC ST ಮತ್ತು OBC ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಸೇವಾನಿರತ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ವಯೋಮಿತಿ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವೇತನ ಶ್ರೇಣಿ ನಿಗದಿ ಪಡಿಸಲಾಗಿದೆ
ರೂ 37900 ರಿಂದ ರೂ 70850/-

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ಮೇ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 5 ಮೇ 2021

Website 
Notification 

error: Content is protected !!