ಹೊಸ ನೇಮಕಾತಿ ಅಧಿಸೂಚನೆ 2024
PWD Recruitment 2024 – Apply Online for 42 Assistant Executive Engineer Posts – ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
PWD Recruitment 2024 – ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 42 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಕರ್ನಾಟಕ |
ಹುದ್ದೆಗಳ ವಿವರ |
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC 30 |
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK 12 |
ವಿದ್ಯಾರ್ಹತೆ
KPWD ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ
ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಸಡಿಲಿಕೆ
ಎಸ್ಸಿ – ಎಸ್ಟಿ/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ
ಎಸ್ಸಿ – ಎಸ್ಟಿ / ಪ್ರವರ್ಗ-I / ಅಂಗವಿಕಲ ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 03-ಅಕ್ಟೋಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-ನವೆಂಬರ್-2024 |
ಪ್ರಮುಖ ಲಿಂಕುಗಳು | |
---|---|
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC ನೋಟಿಫಿಕೇಶನ್ | Click Here |
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |