ಕರ್ನಾಟಕ ಲೋಕಸೇವಾ ಆಯೋಗ ಲೋಕೋಪಯೋಗಿ ಇಲಾಖೆಯಲ್ಲಿ ಗ್ರೂಪ್ ಬಿ ಸಿ ಹುದ್ದೆಗಳ ನೇಮಕಾತಿ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹಾಗು ಗ್ರೂಪ್-ಸಿ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ

ಹುದ್ದೆಗಳ ವಿವರ :
* ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್-1 ಸಿವಿಲ್: 660 ಹುದ್ದೆ
* ಲೋಕೋಪಯೋಗಿ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್: 630 ಹುದ್ದೆಗಳ
– ಒಟ್ಟು ಹುದ್ದೆಗಳ ಸಂಖ್ಯೆ – 990

ಉದ್ಯೋಗ ಸ್ಥಳ:  ಕರ್ನಾಟಕ

ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗು ಸಂದರ್ಶನ



ವಿದ್ಯಾರ್ಹತೆ: ಸಹಾಯಕ ಇಂಜಿನಿಯರ್ ಗ್ರೇಡ್-1 ಸಿವಿಲ್ ಹುದ್ದೆಗೆ: Must be a holder of Degree in Civil Engineering or Construction Technology and Management or Building and Construction Technology or Civil Engineering and Planning
or
Civil Technology or Construction Technology or Construction Engineering and Management or Geo-Mechanics and Structures
or
Structural and Foundation Engineering or Structural Engineering and Construction granted by a University established by Law in India recognized by AICTE, New Delhi
or
a Diploma Certificate granted by the Institution of Engineers (India) that he has passed Parts-A & B of the Associate Membership Examination of the Institution of Engineers (India) in Civil Engineering or Construction Technology and Management Engineering.

* ಕಿರಿಯ ಇಂಜಿನಿಯರ್ ಹುದ್ದೆಗೆ : Diploma in Civil Engineering (General)



ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600/-
* ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
* ಎಸ್ಸಿ ಎಸ್ಟಿ ಪ್ರವರ್ಗ ಒಂದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
– ಎಲ್ಲ ಅಭ್ಯರ್ಥಿಗಳು ರೂಪಾಯಿ ಮೂವತ್ತೈದು ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು

ವಯೋಮಿತಿ: ಕನಿಷ್ಠ – 18 ವರ್ಷಗಳು
ಗರಿಷ್ಠ – 35 ವಷರ್ಗಳು
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 38 ವರ್ಷಗಳು
SC ST CAT-1 ಅಭ್ಯರ್ಥಿಗಳು – 40 ವರ್ಷಗಳು

ವೇತನ: ಸಹಾಯಕ ಇಂಜಿನಿಯರ್ ಗ್ರೇಡ್-1 ಸಿವಿಲ್ ಹುದ್ದೆಗೆ : 43,100-83,900
ಕಿರಿಯ ಇಂಜಿನಿಯರ್ ಹುದ್ದೆಗೆ : `.33,450 – 62600



ಅರ್ಜಿ ಸಲ್ಲಿಸಲು ಪ್ರಾರಂಭ ದಿನ: 17 ಆಗಸ್ಟ್ 2020

ಅರ್ಜಿ ಸಲ್ಲಿಸಲು ಕೊನೆ ದಿನ: 16 ಸೆಪ್ಟೆಂಬರ್ 2020

ಶುಲ್ಕ ಪಾವತಿಸಲು ಕೊನೆ ದಿನ: 18 ಸೆಪ್ಟೆಂಬರ್ 2020

ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು

Website

Notification

error: Content is protected !!