ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 – Zilla Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Raichur Zilla Panchayat Recruitment 2023: ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಟೆಕ್ನಿಕಲ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಟೆಕ್ನಿಕಲ್ ಆಫೀಸರ್, ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಾಯಚೂರು ಜಿಲ್ಲಾ ಪಂಚಾಯಿತಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  03
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ ಮೂಲಕ 
ಟೆಕ್ನಿಕಲ್ ಆಫೀಸರ್ 1
ಟೆಕ್ನಿಕಲ್ ಅಸಿಸ್ಟೆಂಟ್ 1
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ 1

ವಿದ್ಯಾರ್ಹತೆ:
• ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳು PRED, MI, RWS, KUWSDB & KRIDL ಇಲಾಖೆಗಳ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
• ಟೆಕ್ನಿಕಲ್ ಅಸಿಸ್ಟೆಂಟ್ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ/ ಬಿ.ಟೆಕ್/ ಎಂ.ಟೆಕ್ ಶೈಕ್ಷಣಿಕ ಅರ್ಹತೆ ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.
• ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್  ಹುದ್ದೆಗಳಿಗೆ ಅಭ್ಯರ್ಥಿಗಳು – ಬಿ.ಕಾಂ/ ಎಂ.ಕಾಂ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.

ಉದ್ಯೋಗ ಸುದ್ದಿ – ಹುಬ್ಬಳ್ಳಿ ರೈಲ್ವೆ ನೇಮಕಾತಿ 2023

ವಯೋಮಿತಿ:
• ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳು  ಗರಿಷ್ಠ 65 ವರ್ಷಗಳು 
• ಟೆಕ್ನಿಕಲ್ ಅಸಿಸ್ಟೆಂಟ್ – ಕನಿಷ್ಠ 23, ಗರಿಷ್ಠ 40ವರ್ಷಗಳು 
• ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ – ಕನಿಷ್ಠ 25, ಗರಿಷ್ಠ 40
ವರ್ಷಗಳು 

In Article ad

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 

ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ರೂ.30,000/-
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ರೂ. 25,000/-
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳಿಗೆ ರೂ. 23,000/-

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

In Article ad

ಆಯ್ಕೆ ವಿಧಾನ:
ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಕೌಶಲ್ಯ ಸಾಮರ್ಥ್ಯ ಪರಿಶೀಲನಾ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಮಾರ್ಚ್ 11, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮಾರ್ಚ್ 23, 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Latest Jobs

close button
error: Content is protected !!