ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 – Zilla Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Raichur Zilla Panchayat Recruitment 2023 – ರಾಯಚೂರು ಜಿಲ್ಲಾ ಪಂಚಾಯತ್ ನಲ್ಲಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರಾಯಚೂರು ಜಿಲ್ಲಾ ಪಂಚಾಯತ್ ನಲ್ಲಿ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ರಾಯಚೂರು ಜಿಲ್ಲಾ ಪಂಚಾಯತ್ 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 08
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್
ಜಿಲ್ಲೆಯ ಜಿಐಎಸ್ ತಜ್ಞರು 1
ಜಿಐಎಸ್ ತಜ್ಞರನ್ನು ನಿರ್ಬಂಧಿಸಿ 1
ಎನ್.ಆರ್.ಎಮ್ ತಜ್ಞರನ್ನು ನಿರ್ಬಂಧಿಸಿ 3
ಬ್ಲಾಕ್ ಲೈವ್ಲಿಹುಡ್ ಎಕ್ಸ್ಪರ್ಟ್ 3 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಎಂ ಎಸ್ ಸಿ ಪದವಿ, ಸಿವಿಲ್ ಡಿಪ್ಲೋಮಾ,ಕೃಷಿ ಅರ್ಥಶಾಸ್ತ್ರ/ತೋಟಗಾರಿಕೆ/ಕೃಷಿ-ಅರಣ್ಯ/ಕೃಷಿಶಾಸ್ತ್ರ/ಅರಣ್ಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 21 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗಿದೆ.)

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30000-35000/- ಪ್ರತಿ ತಿಂಗಳು

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಮೆರಿಟ್ ಪಟ್ಟಿ, ಅನುಭವದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15-ಜುಲೈ-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-ಜುಲೈ-2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

JOBS BY QUALIFICATION

close button