ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸಲು ರೈಲು ಗಾಲಿ ಕಾರ್ಖಾನೆ ಯಲಹಂಕ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ವೈದ್ಯಕೀಯ ಹುದ್ದೆಗಳನ್ನು ಒಪ್ಪಂದದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ20-04-2021 & 21-04-2021 ರಂದು 11 ಗಂಟೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
FDA SDA ಹುದ್ದೆಗಳಿಗೆ ಅರ್ಜಿ ಅಹ್ವಾನ
ಹುದ್ದೆಗಳ ವಿವರ
– ಅಲೋಪಥಿಕಾ ವೈದ್ಯ 03
– ಸ್ಟಾಫ್ ನರ್ಸ್ 13
– ರೇಡಿಯೋಗ್ರಾಫರ್ ಎಕ್ಸ್ ರೆ ತಂತ್ರಜ್ಞ 01
– ಲ್ಯಾಬ್ ತಂತ್ರಜ್ಞ 01
– ಆಸ್ಪತ್ರೆ ಪರಿಚಾರಕರು 10
ಒಟ್ಟು ಹುದ್ದೆಗಳು: 28
FDA SDA ಹುದ್ದೆಗಳಿಗೆ ಅರ್ಜಿ ಅಹ್ವಾನ
ಉದ್ಯೋಗ ಸ್ಥಳ: ಯಲಹಂಕ, ಬೆಂಗಳೂರು
ಶೈಕ್ಷಣಿಕ ವಿದ್ಯಾರ್ಹತೆ:
– ಅಲೋಪಥಿಕಾ ವೈದ್ಯ : ಅಭ್ಯರ್ಥಿಯು MBBS ಪದವೀಧರನಾಗಿರಬೇಕು / ಅರಿವಳಿಕೆ, ಔಷದ, ಆರೋಗ್ಯ, ವಿಕಿರಣಶಾಸ್ತ್ರ, ನೇತ್ರಶಾಸ್ತ್ರ, ಮುಂತಾದ ಯಾವುದೇ ಕ್ಲಿನಿಕಲ್ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಡಿಪ್ಲೊಮಾ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ನೇರ ಸಂದರ್ಶದ ಮೂಲಕ ಆಯ್ಕೆ ಮಾಡಲಾಗುವದು.
ಕಂಪ್ಯೂಟರ್ ಆಪರೇಟರ್ ಖಾಲಿ ಹುದ್ದೆಗಳು
– ಉಳಿದ ಹುದ್ದೆಗಳ ವಿದ್ಯಾರ್ಹತೆಯ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
* ಸಂದರ್ಶನದ ಸ್ಥಳ : ತಾಂತ್ರಿಕ ತರಬೇತಿ ಕೇಂದ್ರ, ರೈಲು ಚಕ್ರ ಕಾರ್ಖಾನೆ, ಯಲಹಂಕ, ಬೆಂಗಳೂರು-560064
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಎಪ್ರಿಲ್ 2021