WhatsApp Telegram Group

ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ 2023

ಹೊಸ ನೇಮಕಾತಿ ಅಧಿಸೂಚನೆ 2023

RailTel Recruitment 2023 – ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಹುಬ್ಬಳ್ಳಿ ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಹುಬ್ಬಳ್ಳಿ ಇಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ವಿದ್ಯಾರ್ಹತೆ:
ಉದ್ಯಮಗಳಿಗೆ ಟೆಲಿಕಾಂ ಸೇವೆಗಳ ಮಾರ್ಕೆಟಿಂಗ್, ಆಪ್ಟಿಕಲ್ ಫೈಬಲ್ ಕೇಬಲ್, ಎಸ್‌ಡಿಹೆಚ್ ಎಲೆಕ್ಟ್ರಾನಿಕ್ಸ್ ಐಪಿ ಮತ್ತು ಎಂಪಿಎಲ್ಎಸ್ ವ್ಯವಸ್ಥೆ ಮತ್ತು ವಿದ್ಯುತ್ ಸರಬರಾಜು ಮತ್ತು ಸಂಬಂಧಿತ ಅಂತರ್ಗತ, ರೈಲ್ವೆ, ಡಾಟ್ ಮತ್ತು ಇತರ ಸಂಸ್ಥೆಗಳ ಸಮನ್ವಯ, ಪ್ರಾಜೆಕ್ಟ್ ವರ್ಕ್-ಕಾಡ್, ವಿಎಸ್ಎಸ್, ಟನಲ್ ಕಮ್ಯುನಿಕೇಷನ್, ಯುಎಸ್ಒಎಫ್ ಮತ್ತು ಕಸ್ಟಮರ್ ಯೋಜನೆಗಳು, ಗ್ರಾಹಕ ಸಂಬಂಧಗಳು ಮತ್ತು ಸೇವೆಗಳ ಗುಣಮಟ್ಟ ಇತ್ಯಾದಿ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ಹೇಳಿರುವ ಪ್ರಕಾರ ಅರ್ಜಿದಾರರು 56  ವರ್ಷಗಳು ಮೀರಿರಬಾರದು. 

In Article ad

ವೇತನಶ್ರೇಣಿ:
ಅಧಿಸೂಚನೆಯಲ್ಲಿ ಓದಿ ತಿಳಿದುಕೊಳ್ಳಿ (ಕೆಳಗೆ ಅಧಿಸೂಚನೆ ಲಿಂಕ್ ಕೊಡಲಾಗಿದೆ.)

ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯಲ್ಲಿ ಹೇಳಿರುವ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

01-JGM-DGM-Post-Advt-Details-RailTel_page-0001-min

In Article ad
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button