ರೈಲ್ವೆ ಇಲಾಖೆಯಲ್ಲಿ ಗ್ರೂಪ್ ಸಿ ಖಾಲಿ ಹುದ್ದೆಗಳು / South Western Railway Recruitment 2020

Telegram Group

South Western Railway Recruitment 2020 – Apply for 21 Sports Quota Posts

ಭಾರತೀಯ ನೈಋತ್ಯ ರೈಲ್ವೆಯು 2020-21ನೇ ಸಾಲಿನ ಸ್ಪೋರ್ಟ್ಸ್ ಕೋಟಾದ ಗ್ರೂಪ್ ‘ಸಿ’ ವಿಭಾಗಗಳಲ್ಲಿ ಖಾಲಿ ಇರುವ 21 ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆರ್ಗಳು: 21

ವಿದ್ಯಾರ್ಹತೆ:- ಎಸ್ಎಸ್ಎಲ್ ಸಿ, ಪಿಯುಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:- ಜನವರಿ 1,2021ರ ಅನ್ವಯ ಅಭ್ಯರ್ಥಿಗಳು ಕನಿಷ್ಠ – 18 ವರ್ಷ ಪೂರ್ಣಗೊಳಿಸಿರಬೇಕು ಮತ್ತು ರಿಂದ ಗರಿಷ್ಠ- 25 ವರ್ಷದ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ :- ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200/- ರಿಂದ 20,200/-ರೂ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ- ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ- ಹುದ್ದೆಗಳಿಗೆ ಅಭ್ಯರ್ಥಿಗಳನ್ನುಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

 

 

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28 ನವೆಂಬರ್ 2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಡಿಸೆಂಬರ್ 2020

 

ವೆಬ್ಸೈಟ್ – WEBSITE 
ನೋಟಿಫಿಕೇಶನ್ – NOTIFICATION 
ಅರ್ಜಿ ಫಾರ್ಮ್ – APPLICATION FORM 
Telegram Group
error: Content is protected !!