ಹೊಸ ನೇಮಕಾತಿ ಅಧಿಸೂಚನೆ 2024
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 94 ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 94 ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು Org Name : | ಭಾರತೀಯ ರಿಸರ್ವ್ ಬ್ಯಾಂಕ್ – RBI |
ಹುದ್ದೆಗಳ ಹೆಸರು – Name Of The Posts : | ಆಫೀಸರ್ |
ಒಟ್ಟು ಹುದ್ದೆಗಳು – No Of Posts | 94 |
ಅರ್ಜಿ ಸಲ್ಲಿಸುವ ಬಗೆ – Apply Mode | ಆನ್ಲೈನ್ |
– Officer in Grade B (DR) – General – 66
– ಗ್ರೇಡ್ ಬಿ (ಡಿಆರ್) ಅಧಿಕಾರಿ – ಸಾಮಾನ್ಯ – 66
– Officer in Grade B (DR) – DEPR – 21
– ಗ್ರೇಡ್ ಬಿ (ಡಿಆರ್) ಅಧಿಕಾರಿ – ಆರ್ಥಿಕ ಮತ್ತು ನೀತಿ ಸಂಶೋಧನೆ – 21
– Officer in Grade B (DR) – DSIM – 02
– ಗ್ರೇಡ್ ಬಿ (ಡಿಆರ್) ಅಧಿಕಾರಿ – ಡೇಟಾ ಸಿಸ್ಟಮ್ಸ್ ಮತ್ತು ಮಾಹಿತಿ ನಿರ್ವಹಣೆ – 02
ವಿದ್ಯಾರ್ಹತೆ (Education Qualification):
– ಯಾವುದೇ ವಿಷಯದಲ್ಲಿ ಪದವಿ / ಸಮಾನ ತಾಂತ್ರಿಕ ಅಥವಾ ವೃತ್ತಿಪರ ಅರ್ಹತೆ ಕನಿಷ್ಟ 60% ಅಂಕುಗಳು (ಪದವಿ / ಸಮಾನ ತಾಂತ್ರಿಕ ಅರ್ಹತೆ ಕನಿಷ್ಟ 60% ಅಂಕಗಳು (SC/ST/PwBD 50%)
ಅಥವಾ
– ಎಲ್ಲಾ ಸೆಮಿಸ್ಟರ್ / ವರ್ಷಗಳ ಒಟ್ಟು ಗಣನೆಯಲ್ಲಿ ಕನಿಷ್ಠ 55% ಅಂಕುಗಳು (SC/ST/PwBD ಆವಿದಾರರಿಗಾಗಿ ಪಾಸ್ ಅಂಕುಗಳು) ಹೊಂದಿರುವ ಸ್ನಾತಕೋತ್ತರ ಪದವಿ / ಸಮಾನ ತಾಂತ್ರಿಕ ಅರ್ಹತೆ.
ವಯೋಮಿತಿ (Age Limit):
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ಗರಿಷ್ಠ 30 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)
ವೇತನಶ್ರೇಣಿ(Salary):
RBI ಗ್ರೇಡ್ B ಅಧಿಕಾರಿ ವೇತನ ಪರಿಮಾಣ: ₹55,200-2850(9)-80850-EB-2850(2)-86550-3300(4)-99750.
ಅರ್ಜಿ ಶುಲ್ಕ (Fees):
– ಸಾಮಾನ್ಯ/ಒಬಿಸಿ: ₹850 + 18% ಜಿಎಸ್ಟಿ
– ಎಸ್ಸಿ/ಎಸ್ಟಿಗೆ/ಪಿಡಬ್ಲ್ಯುಡಿ: ₹100 + 18% ಜಿಎಸ್ಟಿ
– RBI ಸಿಬ್ಬಂದಿ: ಇಲ್ಲ
ಆಯ್ಕೆ ವಿಧಾನ (Selection Process):
ಆನ್ಲೈನ್ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ -25 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ -16 ಆಗಸ್ಟ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |