ಹೊಸ ನೇಮಕಾತಿ ಅಧಿಸೂಚನೆ 2023
RBI Recruitment 2023 – ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 291 ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 291 ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ರಿಸರ್ವ್ ಬ್ಯಾಂಕ್ – (RBI ) |
ಹುದ್ದೆಗಳ ಹೆಸರು: | ಗ್ರೇಡ್-ಬಿ ಹುದ್ದೆಗಳನ್ನು ಭರ್ತಿ |
ಒಟ್ಟು ಹುದ್ದೆಗಳು | 291 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಗ್ರೇಡ್ ‘ಬಿ’ (ಡಿಆರ್) ನಲ್ಲಿರುವ ಅಧಿಕಾರಿಗಳು – ಸಾಮಾನ್ಯ: 222 |
ಗ್ರೇಡ್ ‘ಬಿ’ (ಡಿಆರ್) ನಲ್ಲಿರುವ ಅಧಿಕಾರಿಗಳು – ಡಿಇಪಿಆರ್: 38 |
ಗ್ರೇಡ್ ‘ಬಿ’ (DR) ನಲ್ಲಿ ಅಧಿಕಾರಿಗಳು – ಡಿಎಸ್ಐಎಮ್ : 31 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಭಾರತೀಯ ರಿಸೆರ್ವೆ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 9 ಮೇ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 9 ಜೂನ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |