ಹೊಸ ನೇಮಕಾತಿ ಅಧಿಸೂಚನೆ 2023
RBI Recruitment 2023 – ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 450 ಅಸಿಸ್ಟೆಂಟ್ ಹುದ್ದೆಗಳ ಬರ್ತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 450 ಅಸಿಸ್ಟೆಂಟ್ ಹುದ್ದೆಗಳ ಬರ್ತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ರಿಸರ್ವ್ ಬ್ಯಾಂಕ್ – RBI |
ಹುದ್ದೆಗಳ ಹೆಸರು: | ಅಸಿಸ್ಟಂಟ್ |
ಒಟ್ಟು ಹುದ್ದೆಗಳು | 450 (ಬೆಂಗಳೂರು – 58 ಹುದ್ದೆಗಳು) |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ಯಾವುದೇ ವಿಷಯದಲ್ಲೂ ಕೂಡ ಪದವಿ ಹೊಂದಿದ್ದರು, ಅರ್ಜಿಗಳನ್ನು ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ಗರಿಷ್ಠ 28 ವರ್ಷ ವಯಸ್ಸು ನಿಗದಿಪಡಿಸಿರುವಂತದ್ದು.
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.47,850/- ವೇತನ ನಿಗದಿಪಸಲಾಗಿದೆ.
ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/-
ಸಾಮಾನ್ಯ, ಓಬಿಸಿ, EWS, ಅಭ್ಯರ್ಥಿಗಳಿಗೆ ರೂ.450/-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬೇಕು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಭಾಷಾ ನೈಪುಣ್ಯತೆ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 13 ಸೆಪ್ಟೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 04 ಅಕ್ಟೋಬರ್ 2023 |
ಪೂರ್ವಭಾವಿ ಪರೀಕ್ಷೆ ಸಂಭಾವ್ಯ ದಿನಾಂಕ 21 23 ಅಕ್ಟೋಬರ್ 2023 |
ಮುಖ್ಯ ಪರೀಕ್ಷೆಯ ಸಂಭಾವ್ಯ ದಿನಾಂಕ 02 ಡಿಸೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |