RCF Recruitment 2022: ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಜರ್ಸ್ ಲಿಮಿಟೆಡ್ ಇದೀಗ ಟ್ರೇಡ್, ಟೆಕ್ನಿಷೀಯನ್, ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಜರ್ಸ್ ಲಿಮಿಟೆಡ್ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ |
ಒಟ್ಟು ಹುದ್ದೆಗಳು | 260 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ವಿವರ |
ಅಕೌಂಟ್ಸ್ ಎಕ್ಸಿಕ್ಯೂಟಿವ್ : 51 |
ಸೆಕ್ರೇಟರಿಯಲ್ ಅಸಿಸ್ಟಂಟ್ : 69 |
ನೇಮಕಾತಿ ಎಕ್ಸಿಕ್ಯೂಟಿವ್ : 30 |
ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ವಿವರ |
ಕೆಮಿಕಲ್ : 30 |
ಸಿವಿಲ್ : 06 |
ಕಂಪ್ಯೂಟರ್ : 06 |
ಎಲೆಕ್ಟ್ರಿಕಲ್ : 20 |
ಇನ್‌ಸ್ಟ್ರುಮೆಂಟೇಶನ್ : 20 |
ಮೆಕ್ಯಾನಿಕಲ್: 28 |
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ : 136 |
ವಿದ್ಯಾರ್ಹತೆ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ವಿದ್ಯಾರ್ಹತೆ: ಬಿಎಸ್ಸಿ / 12ನೇ / 10ನೇ / ಐಟಿಐ ಪಾಸ್.
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಕಾಂ / ಬಿಬಿಎ / ಇತರೆ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಟೆಕ್ನೀಷಿಯನ್ ಅಪ್ರೆಂಟಿಸ್ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೊಮ ಇಂಜಿನಿಯರಿಂಗ್ ಅನ್ನು ಪಾಸ್ ಮಾಡಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಗರಿಷ್ಠ 25 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯಾ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ ನಿಗದಿಪಡಿಸುತ್ತಾರೆ. ( ಹೆಚ್ಚಿನ ಮಾಹಿತಿಗೆ ತಪ್ಪದೆ ಅಧಿಸೂಚನೆ ಓದಿ )
ಅರ್ಜಿ ಶುಲ್ಕ:
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಜರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 30-07-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-08-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |