ಸಹಾಯಕ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಅಹ್ವಾನ – RCFL recruitment 2024

ಹೊಸ ನೇಮಕಾತಿ ಅಧಿಸೂಚನೆ 2024

rcfl recruitment 2024 – ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 10 ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 10 ಜೂನಿಯರ್ ಫೈರ್‌ಮ್ಯಾನ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿ
ಹುದ್ದೆಗಳ ಹೆಸರು: ಕಿರಿಯ ಅಗ್ನಿಶಾಮಕ (Junior Fireman)
ಒಟ್ಟು ಹುದ್ದೆಗಳು  10
ಅರ್ಜಿ ಸಲ್ಲಿಸುವ ಬಗೆ  Online

ವಿದ್ಯಾರ್ಹತೆ:
ರಾಜ್ಯ ಅಗ್ನಿಶಾಮಕ ತರಬೇತಿ ಕೇಂದ್ರ, ಸರ್ಕಾರದಿಂದ 6 ತಿಂಗಳ ಪೂರ್ಣ ಸಮಯದ ಫೈರ್‌ಮ್ಯಾನ್ ಪ್ರಮಾಣಪತ್ರ ಕೋರ್ಸ್‌ನೊಂದಿಗೆ SSC. ಸಂಸ್ಥೆ (SFTC) / ಭಾರತ ಸರ್ಕಾರದಿಂದ ಗುರುತಿಸಲ್ಪಟ್ಟಿದೆ. ದೂರಶಿಕ್ಷಣ / ಪತ್ರವ್ಯವಹಾರ / ಅರೆಕಾಲಿಕ ಕೋರ್ಸ್‌ಗಳು ಸ್ವೀಕಾರಾರ್ಹವಲ್ಲ. ಅಭ್ಯರ್ಥಿಯು ಮಾನ್ಯವಾದ ಭಾರೀ ಮೋಟಾರು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಕಲಿಕಾ ಪರವಾನಗಿ ಸ್ವೀಕಾರಾರ್ಹವಲ್ಲ.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ಮತ್ತು ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಓಬಿಸಿ ಅಭ್ಯರ್ಥಿಗಳಿಗೆ 32 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 34 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 39 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ Rs. 18000-42000 ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.

In Article ad

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 20 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 29 ಜೂನ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

Latest Jobs

close button
error: Content is protected !!