ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರಸಗೊಬ್ಬರ ಇಲಾಖೆ ನೇಮಕಾತಿ 2023 – RCFL Recruitment 2023

ಹೊಸ ನೇಮಕಾತಿ ಅಧಿಸೂಚನೆ 2022

RCFL  ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ 2022

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

RCFL  Recruitment Notification 2023 – ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ RCFL
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 248
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಮಾನ್ಯತೆ ಪಡೆದ ಮಂಡಳಿಯಿಂದ / ವಿಶ್ವವಿದ್ಯಾಲಯಗಳಿಂದ 12ನೇ,ಡಿಪ್ಲೋಮಾ,B.Sc ಅಥವಾ ತತ್ಸಮಾನವನ್ನು ಪೂರ್ಣಗೊಳಿಸಿದ ಅಥವಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ : 34 ವರ್ಷಗಳು

ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ಉದ್ಯೋಗ ಸುದ್ದಿ – ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ 2022

ಅರ್ಜಿ ಶುಲ್ಕ:
ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ : ರೂ.700/- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : ಇಲ್ಲ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ & ವ್ಯಾಪಾರ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಜನವರಿ 2023
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button