ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅತಿಥಿ ಶಿಕ್ಷಕರ ನೇರ ನೇಮಕಾತಿ 2024 – RCUB Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

RCUB Recruitment 2024 – Apply Online for 51 Guest Faculty Posts – ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (RCUB) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (RCUB) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

RCUB Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (RCUB)
ಹುದ್ದೆಗಳ ಹೆಸರು ಅತಿಥಿ ಶಿಕ್ಷಕರು 
ಒಟ್ಟು ಹುದ್ದೆಗಳು 51
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ (Offline) 
ಉದ್ಯೋಗ ಸ್ಥಳ –ಕರ್ನಾಟಕ
ವಿಷಯಗಳು
ಕನ್ನಡ 4ಅರ್ಥಶಾಸ್ತ್ರ 2
ವಾಣಿಜ್ಯ 4MSW 2
ಇಂಗ್ಲೀಷ್ 3ಕ್ರಿಮಿನಾಲಜಿ ಮತ್ತು ಫೋರೆನ್ಸಿಕ್ ಸೈನ್ಸ್ 1
ಕಂಪ್ಯೂಟರ್ ಸೈನ್ಸ್ 8ಶಿಕ್ಷಣ 1
ಇತಿಹಾಸ 3ರಸಾಯನಶಾಸ್ತ್ರ 1
ಭೌತಶಾಸ್ತ್ರ 3ಪ್ರಾಣಿಶಾಸ್ತ್ರ 5
ಸಸ್ಯಶಾಸ್ತ್ರ 5ಪತ್ರಿಕೋದ್ಯಮ 3
ಭೂಗೋಳ 1ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ 2
ಗಣಿತ 3 

ವಿದ್ಯಾರ್ಹತೆ 
RCUBನ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತಾಪ್ರಾಪ್ತ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ಅಭ್ಯರ್ಥಿಗಳ ವಯಸ್ಸು ನಿಗದಿಪಡಿಸಲಾಗುವುದು.

ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲಾಗುವುದು.

RCUB Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 14-ಅಕ್ಟೋಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-ಅಕ್ಟೋಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button