ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಕಛೇರಿ ವಿಳಾಸಕ್ಕೆ ದಿನಾಂಕ : 26-11-2021 ರ ಸಂಜೆ 05:30 ರೊಳಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
RDPR Karnataka Recruitment 2021 – Apply Now Database Administrator Post
ಹುದ್ದೆ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು ಕರ್ನಾಟಕ
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE/B.Tec/MCA/MSc ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ35,000/- ವೇತವನ್ನು ಪಡೆಯುವರು.
LIC ಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಕಛೇರಿ ವಿಳಾಸ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
3ನೇ ಮಹಡಿ, 3ನೇ ಗೇಟ್, ಎಂ.ಎಸ್ ಕಟ್ಟಡ,
ಬೆಂಗಳೂರು-560001.
ರಸಗೊಬ್ಬರ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ನವೆಂಬರ್ 2021
Notification PDF / Application Form |