WhatsApp Telegram Group

ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅಧಿಸೂಚನೆ 2023 – RDPR Karnataka

ಹೊಸ ನೇಮಕಾತಿ ಅಧಿಸೂಚನೆ 2023

RDPR Karnataka Recruitment 2023 – ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಓಂಬುಡ್ಸ್‌ಪರ್ಸನ್ ಮೇಲ್ಮನವಿ ಪ್ರಾಧಿಕಾರದಲ್ಲಿ ಖಾಲಿ ಇರುವ ಒಂದು ಸದಸ್ಯ ಸ್ಥಾನ ಹಾಗೂ ಮುಂದೆ ಖಾಲಿಯಾಗಲಿರುವ ಇಬ್ಬರು ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 13 ರವರೆಗೆ ಅವಕಾಶ ನೀಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಓಂಬುಡ್ಸ್‌ಪರ್ಸನ್ ಮೇಲ್ಮನವಿ ಪ್ರಾಧಿಕಾರದಲ್ಲಿ ಖಾಲಿ ಇರುವ ಒಂದು ಸದಸ್ಯ ಸ್ಥಾನ ಹಾಗೂ ಮುಂದೆ ಖಾಲಿಯಾಗಲಿರುವ ಇಬ್ಬರು ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 13 ರವರೆಗೆ ಅವಕಾಶ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಹೆಸರು: ಓಂಬುಡ್ಸ್‌ಪರ್ಸನ್ ಮೇಲ್ಮನವಿ ಪ್ರಾಧಿಕಾರದ ಸದಸ್ಯರು
ಒಟ್ಟು ಹುದ್ದೆಗಳು  3
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ನಾಗರೀಕ ಸೇವೆ, ನಾಗರೀಕ ಸೇವಾ ಸಂಘಟನೆ / ಶೈಕ್ಷಣಿಕ ಸೇವೆ ಕ್ಷೇತ್ರಗಳಿಂದ ಕನಿಷ್ಠ 30 ವರ್ಷಗಳ ಆಡಳಿತಾನುಭವ / ಕಾರ್ಯ ನಿರ್ವಹಿಸಿದ ಅನುಭವ ಇರತಕ್ಕದ್ದು.

ಉದ್ಯೋಗ ಸುದ್ದಿ – ಆದೇಶ ಜಾರಿಕರ ಪಿಯೋನ್ ಹುದ್ದೆಗಳು – SSLC PUC ಪಾಸಾದವರಿಗೆ

ಆಯ್ಕೆ ವಿಧಾನ:
ನಿಗಧಿ ಪಡಿಸಿರುವ ನಮೂನೆಯಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ‘ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ 1243, ಕೆ.ಎಸ್.ಐ.ಐ.ಡಿ.ಸಿ.ಕಟ್ಟಡ, ಐ.ಟಿ ಪಾರ್ಕ್‌, ಸೌತ್‌ ಬ್ಲಾಕ್, ರಾಜಾಜಿನಗರ, ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು-560044’ ಇಲ್ಲಿಗೆ ಸಲ್ಲಿಸುವುದು.

In Article ad

ಮೇಲಿನ ವಿಳಾಸಕ್ಕೆ ನಿಗಧಿತ ದಿನಾಂಕದೊಳಗೆ ಅರ್ಜಿ ತಲುಪದಿದ್ದಲ್ಲಿ, ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಶಾರ್ಟ್‌ಲಿಸ್ಟ್‌ ಆದವರಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅಲ್ಲದೇ ಆಕರ್ಷಕ ಸಂಬಳ ನೀಡಲಾಗುತ್ತದೆ.

ಅರ್ಜಿಯೊಂದಿಗೆ ವಿದ್ಯಾರ್ಹತೆ, ಕಾರ್ಯಾನುಭವಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳ ಜೆರಾಕ್ಸ್‌ ಕಾಪಿಗಳನ್ನು ಸ್ವಯಂ ದೃಢೀಕರಿಸಿ ಲಗತ್ತಿಸುವುದು.

RDPR Karnataka Recruitment 2023

In Article ad

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  13-04-2023
   

 

ಪ್ರಮುಖ ಲಿಂಕುಗಳು 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button