ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2023 – RDPR Karnataka Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

RDPR Karnataka Recruitment 2023 – ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಹೆಸರು:ಗಣನಿಯಂತ್ರಣ ಮಾನಿಟರ್ 
ಉದ್ಯೋಗ ಸ್ಥಳ ಬೆಂಗಳೂರು 

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಶೈಕ್ಷಣಿಕ ಅರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಬಿಎಸ್ಸಿ ಕೃಷಿ, ಬಿಎಸ್ಸಿ ಅರಣ್ಯ, ಬಿಎಸ್ಸಿ ತೋಟಗಾರಿಕೆ, ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ನಿಯಮಾವಳಿ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತಿ ಇರುವ ವ್ಯಕ್ತಿಗಳು ಇಲಾಖೆಯ ವೆಬ್‌ ಸೈಟ್ rdpr.karnataka.gov.in ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಅವರೋಹಣ ಮಾಡಿಕೊಂಡು, ಪಿಡಿಎಫ್ ಫಾರಾಟ್‌ನಲ್ಲಿ e-mail: careers.mgnrega@gmail.com ಮೂಲಕ/ನೇರವಾಗಿ ದಿನಾಂಕ: 15-06-2023 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.

RDPR NAREGA Karnataka Recruitment 2023

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-06-2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ – ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2023 – RDPR Karnataka Recruitment 2023

close button