ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2024 – RDPR Karnataka Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

RDPR Karnataka Recruitment 2024 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓಂಬುಡ್ಸ್ ಪರ್ಸನ್ಸ್‌ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓಂಬುಡ್ಸ್ ಪರ್ಸನ್ಸ್‌ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಹೆಸರು: ಓಂಬುಡ್ಸ್ ಪರ್ಸನ್ಸ್‌

ಅರ್ಹತೆ :
ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ/ ಮ್ಯಾನೇಜ್ ಮೆಂಟ್ ಇವುಗಳಲ್ಲಿ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕು. ಸಾರ್ವಜನಿಕರೊಂದಿಗೆ ಅಥವಾ ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವು ಒಂದು ಕಡ್ಡಾಯ ಅರ್ಹತೆಯಾಗಿರುತ್ತದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಗರಿಷ್ಠ ವಯಸ್ಸು 66 ವರ್ಷಗಳನ್ನು ಮೀರಿರಬಾರದು.

ವೇತನಶ್ರೇಣಿ:
ಕೇಂದ್ರ/ ರಾಜ್ಯ ಸರ್ಕಾರವು ಹೊರಡಿಸುವ ಆದೇಶಗಳ ಅನುಸಾರ ಸಂಭಾವನೆ, ಸಿಟ್ಟಿಂಗ್ ಫೀಜು ನೀಡಲಾಗುವುದು. ಪ್ರಸ್ತುತ ಮಾಸಿಕ ರೂ. 10000 ಗೌರವಧನ ಹಾಗೂ ಪ್ರತಿ ಸಿಟ್ಟಿಂಗ್ ಗೆ ರೂ. 2250 ದಂತೆ ಗರಿಷ್ಠ ರೂ. 45000 ಮಿತಿಗೊಳಪಟ್ಟು ಸಿಟ್ಟಿಂಗ್ ಫೀಜು ನೀಡಲಾಗುವುದು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ :
ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ‌. 1243, ಕೆ.ಎಸ್.ಐ.ಐ.ಡಿ.ಸಿ. ಕಟ್ಟಡ, ಐ.ಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು – 560010

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 06 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 06 ಏಪ್ರಿಲ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!