ಹೊಸ ನೇಮಕಾತಿ ಅಧಿಸೂಚನೆ 2024
RDPR Recruitment 2024 – Apply for 03 District SMHM Coordinator Posts : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಿಲ್ಲಾ ಎಸ್.ಎಂ.ಹೆಚ್.ಎಂ ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಿಲ್ಲಾ ಎಸ್.ಎಂ.ಹೆಚ್.ಎಂ ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
RDPR Recruitment 2024 – Apply for 03 District SMHM Coordinator Posts
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
ಹುದ್ದೆಗಳ ಹೆಸರು | ಜಿಲ್ಲಾ ಎಸ್.ಎಂ.ಹೆಚ್.ಎಂ ಸಂಯೋಜಕರು |
ಒಟ್ಟು ಹುದ್ದೆಗಳು | 3 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆ |
ವಿದ್ಯಾರ್ಹತೆ
ಮಾಸ್ಟರ್ಸ್ ಇನ್ ಸೋಷಿಯಾಲಜಿ/ ಪಬ್ಲಿಕ್ ಹೆಲ್ತ್/ ಕಮ್ಯೂನಿಕೇಶನ್/ ಪಾಪ್ಯುಲೇಷನ್ ಸ್ಟಡೀಸ್/ ರೂರಲ್ ಡೆವಲಪ್ಮೆಂಟ್/ ಸೋಷಿಯಲ್ ವರ್ಕ್/ ನರ್ಸಿಂಗ್ ಅಥವಾ ತತ್ಸಮಾನ.
ವಯೋಮಿತಿ
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.
ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 45,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಶೈಕ್ಷಣಿಕ ಅರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಸಿದ್ಧಪಡಿಸಿ, ಲಿಖಿತ ಅಸೈನ್ಮೆಂಟ್ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ 29-ಅಕ್ಟೋಬರ್-2024ರ ಒಳಗೆ ನಿಗದಿತ ನಮೂನೆಯಲ್ಲಿ ಈ ಇ-ಮೇಲ್ ID ಗೆ ಕಳುಹಿಸಬಹುದು: prckar.recruitment@gmail.com
RDPR Recruitment 2024 – Apply for 03 District SMHM Coordinator Posts
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21 ಅಕ್ಟೋಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 29 ಅಕ್ಟೋಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |