ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ / RDPRP Recruitment 2020

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

 

ಹುದ್ದೆಗಳ ವಿವರ ಮತ್ತು ಸಂಬಂಧಪಟ್ಟ ವಿದ್ಯಾರ್ಹತೆ , ವೇತನ ಶ್ರೇಣಿ ಈ ಕೆಳಗಿನಂತಿವೆ. 

 

 

 

 

 

 

 

 

ಗುತ್ತಿಗೆ ಅವಧಿ: ಒಂದು ವರ್ಷ 

ವಯೋಮಿತಿ: 45 ವರ್ಷಗಳು ಮೀರಿರಬಾರದು 

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮೂಲಕ 

ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ,ವಯಸ್ಸಿನ ದೃಡೀಕರಣ,ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು Resume ಹಾಗೂ ಅರ್ಜಿ ಜೊತೆಗೆ ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ’ ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು  ಈ ವಿಳಾಸಕ್ಕೆ ಕಳುಹಿಸಿ 

ಅರ್ಜಿ ಸಲ್ಲಿಸುವ ವಿಳಾಸ 

ಆಯುಕ್ತರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ,ಕೆ ಹೆಚ್ ಬಿ ಕಟ್ಟಡ ಕಾವೇರಿ ಬಾವನ ಕೆ ಜಿ ರಸ್ತೆ ಬೆಂಗಳೂರು 5600009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ 30.11.2020 ರ ಸಂಜೆ 5:30 ಗಂಟೆಯೊಳಗೆ ಸಲ್ಲಿಸಬೇಕು. 

 

ವೆಬ್ಸೈಟ್ 
ನೋಟಿಫಿಕೇಶನ್ 
ಅರ್ಜಿ ಫಾರ್ಮ್ 

JOBS BY QUALIFICATION

close button