ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕುಡಿಯುವ ನೀರು ಮತ್ತು ಗ್ರಾಮೀಣ ನೈರ್ಮಲ್ಯ ಇಲಾಖೆ ನೇರ ನೇಮಕಾತಿ 2023 – RDWSD

ಹೊಸ ನೇಮಕಾತಿ ಅಧಿಸೂಚನೆ 2023

RDWSD Karnataka Recruitment 2023: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಸಮಾಲೋಚಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಸಮಾಲೋಚಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – RDWSD
ಹುದ್ದೆಗಳ ಹೆಸರು:ಇಂಟಿಗ್ರೇಟೆಡ್ ವಾಟರ್ ರಿಸೋರ್ಸ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ವಾಟರ್ ರಿಸೋರ್ಸ್ ಮ್ಯಾನೇಜ್ಮೆಂಟ್/ ಸಿವಿಲ್ ಇಂಜಿನಿಯರಿಂಗ್/ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್/ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ನಲ್ಲಿ ಹೊಂದಿರಬೇಕು. ಜೊತೆಗೆ ರೂರಲ್ ವಾಟರ್ & ಸ್ಯಾನಿಟೇಷನ್ ಪ್ರೋಗ್ರಾಮ್ಮ್ಸ್ ನಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000 ರಿಂದ 70,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. (ಸಂದರ್ಶನವನ್ನು ಕೇಂದ್ರ ಕಛೇರಿಯಲ್ಲಿ ನೇರ ಸಂದರ್ಶನ ಅಥವಾ ವಿಡಿಯೋ ಸಂವಾದದ ಮೂಲಕ ನಡೆಸಲಾಗುತ್ತದೆ)

ಅರ್ಜಿ ಸಲ್ಲಿಸುವ ವಿಳಾಸ : ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ, ಬೆಂಗಳೂರು – 5600-009

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜೂನ್ 14, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button