ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2023 – RDWSD

ಹೊಸ ನೇಮಕಾತಿ ಅಧಿಸೂಚನೆ 2023

RDWSD Karnataka Recruitment 2023 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ಸಮಾಲೋಚಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ಸಮಾಲೋಚಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ – RDWSD
ಹುದ್ದೆಗಳ ಹೆಸರು:ಜಿಲ್ಲಾ ಎಂಐಎಸ್ ಸಮಾಲೋಚಕರು
ಒಟ್ಟು ಹುದ್ದೆಗಳು ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಮೂಲಕ ಪದವಿ, ಸ್ನಾತಕೋತ್ತರ ಪದವಿಯಾದ ಅಂಕಿ-ಅಂಶ ಮತ್ತು ಗಣಕಯಂತ್ರ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ರಿಂದ 30,000 ಸಂಭಾವನೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯವಿರುವ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು ಅಥವಾ ಇ-ಮೇಲ್ ಗೆ ಕಳುಹಿಸಬೇಕು.

ಅನುಭವ:
ಅಭ್ಯರ್ಥಿಗಳು ಕನಿಷ್ಠ 3 ವರ್ಷ ಕೆಲಸ ನಿರ್ವಹಿಸಿದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯಪಾಲಕ ಇಂಜಿನಿಯರ್ ಕಛೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು (ಬೀರಸಂದ್ರ), ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜುಲೈ 12, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button