ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2023 – RDWSD Karnataka Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

RDWSD Karnataka Recruitment 2023 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಸಮಾಲೋಚಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಸಮಾಲೋಚಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 155
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
  • ವಿದ್ಯಾರ್ಹತೆ:
  • ಪ್ರೊಕ್ಯೂರೇಮೆಂಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ/ ಬಿ.ಟೆಕ್ ಇನ್ ಸಿವಿಲ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು.
  • ಮಾನಿಟರಿಂಗ್ & ಎವಾಲ್ಯೂಯೇಷನ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಸಿಎ/ ಬಿಇ (ಸಿಎಸ್/ಐಟಿ) ಅರ್ಹತೆ ಹೊಂದಿರಬೇಕು.
  • ನ್ವಿರಾನ್ಮೆಂಟಲ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ/ ಬಿ.ಟೆಕ್/ ಎಂ.ಟೆಕ್ ಇನ್ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು.
  • ಸೋಶಿಯಲ್ ಡೆವಲಪ್ಮೆಂಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಎಂ.ಎಸ್.ಡಬ್ಲ್ಯೂ/ ಎಂ.ಎ ಇನ್ ಸೋಷಿಯಾಲಜಿ/ ಪೋಸ್ಟ್ ಗ್ರ್ಯಾಜುಯೇಟ್ ಇನ್ ರೂರಲ್ ಡೆವಲಪ್ಮೆಂಟ್/ ಎಂ.ಬಿ.ಎ ಅರ್ಹತೆ ಹೊಂದಿರಬೇಕು.
  • ಫೈನಾನ್ಸ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಎಂ.ಬಿ.ಎ (ಫೈನಾನ್ಸ್)/ ಎಂ.ಕಾಂ ಅರ್ಹತೆ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000-75,000/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಹತೆ ಹೊಂದಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಅಕ್ಟೋಬರ್ 19, 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – ನವೆಂಬರ್ 04, 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

 

error: Content is protected !!