ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2024 – RDWSD Karnataka Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

RDWSD Karnataka Recruitment 2024 – ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

RDWSD Karnataka Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – RDWSD 
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 47
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಕರ್ನಾಟಕ
ಹುದ್ದೆಗಳ ವಿವರ 
ಸಂಗ್ರಹಣೆ ಸಲಹೆಗಾರ 9
ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ 10
ಪರಿಸರ ಸಲಹೆಗಾರ 10
ಸಾಮಾಜಿಕ ಅಭಿವೃದ್ಧಿ ಸಲಹೆಗಾರ 7
ಹಣಕಾಸು ಸಲಹೆಗಾರ 11
ರಾಜ್ಯ ISA ಕೋ-ಆರ್ಡಿನೇಟರ್ –
ರಾಜ್ಯ ನೀರಿನ ಗುಣಮಟ್ಟ ಸಮನ್ವಯಾಧಿಕಾರಿ –

ವಿದ್ಯಾರ್ಹತೆ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ತಕೋತ್ತರ ಪದವಿ, BCA, BE ಅಥವಾ B.Tech, M.Tech, MCA, MSW, MA, MBA, M.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 75000/- ರಿಂದ 150000/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆಮಾಡಿಕೊಳ್ಳಲಾಗತ್ತದೆ.

RDWSD Karnataka Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 12 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಅಕ್ಟೋಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button