WhatsApp Telegram Group

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024 – RDWSD

ಹೊಸ ನೇಮಕಾತಿ ಅಧಿಸೂಚನೆ 2024

RDWSD Karnataka Recruitment 2024 – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು (Information) ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

RDWSD Karnataka Recruitment 2024 – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024 ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: RDWSD – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  07
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಟ್ಯಾಂಕ್ ರೆಜುವೆನೇಷನ್ ಸ್ಪೆಷಲಿಸ್ಟ್ 1
ಎನರ್ಜಿ ಆಡಿಟ್ ಅಂಡ್ ರೆನೆವೇಬಲ್ ಸ್ಪೆಷಲಿಸ್ಟ್ 1
ವಾಟರ್ ಸಪ್ಲೈ ಸ್ಪೆಷಲಿಸ್ಟ್ 1
ಎನ್ವಿರಾನ್ಮೆಂಟಲ್ ಸ್ಪೆಷಲಿಸ್ಟ್ 1
ಸೋಷಿಯಲ್ ಸ್ಪೆಷಲಿಸ್ಟ್ 1
ಮಾನಿಟರಿಂಗ್ & ಎವಾಲ್ಯೂಯೇಷನ್ ಸ್ಪೆಷಲಿಸ್ಟ್ 1
ಫೈನಾನ್ಸಿಯಲ್ ಸ್ಪೆಷಲಿಸ್ಟ್ 1

ವಿದ್ಯಾರ್ಹತೆ:
ಟ್ಯಾಂಕ್ ರೆಜುವೆನೇಷನ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ (Civil Engineering ) ಸ್ನಾತಕೋತ್ತರ ಪದವಿ ಅರ್ಹತೆ ಹೊಂದಿರಬೇಕು.

In Article ad

ಎನರ್ಜಿ ಆಡಿಟ್ ಅಂಡ್ ರೆನೆವೇಬಲ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ (Electrical/ Electronic) ಸ್ನಾತಕೋತ್ತರ ಪದವಿ ಅರ್ಹತೆ ಹೊಂದಿರಬೇಕು.

– ವಾಟರ್ ಸಪ್ಲೈ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಹೈಡ್ರಾಲಿಕ್ ಇಂಜಿನಿಯರಿಂಗ್ (Hydraulic Engineering) ಸ್ನಾತಕೋತ್ತರ ಪದವಿ ಅರ್ಹತೆ ಹೊಂದಿರಬೇಕು.

– ಎನ್ವಿರಾನ್ಮೆಂಟಲ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ (Environmental Engineering) ಸ್ನಾತಕೋತ್ತರ ಪದವಿ ಅರ್ಹತೆ ಹೊಂದಿರಬೇಕು.

– ಸೋಷಿಯಲ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಎಂ.ಎಸ್.ಡಬ್ಲ್ಯೂ/ ಎಂ.ಎ ಇನ್ ಸೋಷಿಯಾಲಾಜಿ/ ರೂರಲ್ ಡೆವೆಲಪ್ಮೆಂಟ್ ಸ್ನಾತಕೋತ್ತರ ಪದವಿ/ ಎಂ.ಬಿ.ಎ – ಹೆಚ್.ಆರ್.ಎಂ/ ಅಗ್ರಿಕಲ್ಚರ್ ಸ್ನಾತಕೋತ್ತರ ಪದವಿ ಅರ್ಹತೆ ಹೊಂದಿರಬೇಕು.

In Article ad

– ಮಾನಿಟರಿಂಗ್ & ಎವಾಲ್ಯೂಯೇಷನ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಎಂ.ಇ/ ಎಂ.ಟೆಕ್ ಇನ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು.

– ಫೈನಾನ್ಸಿಯಲ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಎಂ.ಬಿ.ಎ (ಫೈನಾನ್ಸ್)/ ಎಂ.ಕಾಂ/ ಪ್ರಾಕ್ಟಿಸಿಂಗ್ ಸಿಎ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು 
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ (Age Relaxation) ಇರಲಿದೆ)

In Article ad

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,00,000 ರಿಂದ 1,50,000 ವರೆಗೂ ವೇತನ (Salary) ನೀಡಲಾಗುತ್ತದೆ.

ಅರ್ಜಿ ಶುಲ್ಕ 
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಹತೆ ಹೊಂದಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

In Article ad
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಮಾರ್ಚ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 15 ಏಪ್ರಿಲ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button