ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
RDWSD Recruitment 2022: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ |
ಹುದ್ದೆಗಳ ಹೆಸರು: | ಜಿಲ್ಲಾ ಯೋಜನಾ ವ್ಯವಸ್ಥಾಪಕರು |
ಒಟ್ಟು ಹುದ್ದೆಗಳು | 1 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಮ್ಯಾನೇಜ್ಮೆಂಟ್/ಸೋಶಿಯಲ್ ಸೈನ್ಸ್/ಸೋಶಿಯಲ್ ವರ್ಕ್ /ಸಂಬಂಧಿತ ವೃತ್ತಿಪರ ಪದವಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.
ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ಹಾಗೂ ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜುಲೈ 14, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜುಲೈ 21, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |