WhatsApp Telegram Group

ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2024 – RDWSD Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

RDWSD Recruitment 2024 – ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಗದಗ ಜಿಲ್ಲಾ ಪ್ರಯೋಗಾಲಯದಲ್ಲಿ ಖಾಲಿ ಇರುವಸೀನಿಯರ್ ಮೈಕ್ರೋಬಿಯೊಲೊಜಿಸ್ಟ್, ಜೂನಿಯರ್ ಮೈಕ್ರೋಬಿಯೊಲೊಜಿಸ್ಟ್ ಮತ್ತು ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಗದಗ ಜಿಲ್ಲಾ ಪ್ರಯೋಗಾಲಯದಲ್ಲಿ ಖಾಲಿ ಇರುವಸೀನಿಯರ್ ಮೈಕ್ರೋಬಿಯೊಲೊಜಿಸ್ಟ್, ಜೂನಿಯರ್ ಮೈಕ್ರೋಬಿಯೊಲೊಜಿಸ್ಟ್ ಮತ್ತು ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  3
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಸೀನಿಯರ್ ಮೈಕ್ರೋಬಿಯೊಲೊಜಿಸ್ಟ್ : 1
ಜೂನಿಯರ್ ಮೈಕ್ರೋಬಿಯೊಲೊಜಿಸ್ಟ್ : 1
ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್ : 1

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಸೀನಿಯರ್ ಮೈಕ್ರೋಬಿಯೊಲೊಜಿಸ್ಟ್ : 30000/-
ಜೂನಿಯರ್ ಮೈಕ್ರೋಬಿಯೊಲೊಜಿಸ್ಟ್ : 20000/-
ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್ : 13000/-

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

In Article ad

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿದ ನಂತರ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಆಸಕ್ತ ವಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/06/2024 ಸಂಜೆ 05:00 ಗಂಟೆಯೊಳಗಾಗಿ ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ : 9620697169 ಸಂಪರ್ಕಿಸಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 8 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 21 ಜೂನ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button