ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಂದಾಯ ಇಲಾಖೆ ನೇಮಕಾತಿ 2024 – Revenue Department Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Revenue Department Recruitment 2024  – ಕರ್ನಾಟಕ ಕಂದಾಯ ಇಲಾಖೆ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಚೇರಿ ಬೆಂಗಳೂರಿನಲ್ಲಿ ಖಾಲಿ ಇರುವ ಲೀಗಲ್ ಟೈಪಿಸ್ಟ್ ಮತ್ತು ಐಟಿ-ಪ್ರೊಫೆಷನಲ್-2 (ಫೋರೆನ್ಸಿಕ್ ಡೇಟಾ ಸೈಂಟಿಸ್ಟ್) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ರೆಸ್ಯುಮ್ (resume) ಅನ್ನು ಸಲ್ಲಿಸಬಹುದಾಗಿದೆ. ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಕಂದಾಯ ಇಲಾಖೆ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಚೇರಿ ಬೆಂಗಳೂರಿನಲ್ಲಿ ಖಾಲಿ ಇರುವ ಲೀಗಲ್ ಟೈಪಿಸ್ಟ್ ಮತ್ತು ಐಟಿ-ಪ್ರೊಫೆಷನಲ್-2 (ಫೋರೆನ್ಸಿಕ್ ಡೇಟಾ ಸೈಂಟಿಸ್ಟ್) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ರೆಸ್ಯುಮ್ (resume) ಅನ್ನು ಸಲ್ಲಿಸಬಹುದಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Revenue Department Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಕರ್ನಾಟಕ ಕಂದಾಯ ಇಲಾಖೆ – Revenue Department Recruitment
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 2
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline)
ಉದ್ಯೋಗ ಸ್ಥಳ –ಬೆಂಗಳೂರು

 

ಹುದ್ದೆಗಳು
ಕಾನೂನು ಟೈಪಿಸ್ಟ್: 1
ಐಟಿ-ಪ್ರೊಫೆಷನಲ್-2 (ಫೊರೆನ್ಸಿಕ್ ಡೇಟಾ ಸೈಂಟಿಸ್ಟ್): 1

ವಿದ್ಯಾರ್ಹತೆ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು LLB, BE, CSE, IS ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹೊಂದಿರಬೇಕು.

ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಈ ಕೆಳಗಿನಂತೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
– ಕಾನೂನು ಬೆರಳಚ್ಚುಗಾರ : 18,700/-
– ಐಟಿ-ಪ್ರೊಫೆಷನಲ್-2 (ಫೊರೆನ್ಸಿಕ್ ಡೇಟಾ ಸೈಂಟಿಸ್ಟ್) : 50,000/-

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕರ್ನಾಟಕ ಕಂದಾಯ ಇಲಾಖೆಯ ನೇಮಕಾತಿ ನಿಯಮಾನುಸಾರವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/08/2024 ದೊಳಗಾಗಿ ಈ ಕೆಳಗಿನ ವಿಳಾಸಕ್ಕೆ ರೆಸ್ಯುಮ್ ಅನ್ನು ಸಲ್ಲಿಸಬಹುಸಾಗಿರುತ್ತದೆ.

ರೆಸ್ಯುಮ್ ಸಲ್ಲಿಸುವ ವಿಳಾಸ :
ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಚೇರಿ,
ಪೋಸಿಯಂ ಬ್ಲಾಕ್, 3ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು- 560001.

Revenue Department Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಆಗಸ್ಟ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button