WhatsApp Telegram Group

ಕಂಪ್ಯೂಟರ್ ಸಹಾಯಕ ಹಾಗೂ ವಿವಿಧ ಹುದ್ದೆಗಳು – RIE Mysore Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

RIE Mysore Recruitment 2023 – ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ – RIE Mysore
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  34
ಅರ್ಜಿ ಸಲ್ಲಿಸುವ ಬಗೆ  ನೇರ ಸಂದರ್ಶನ 
ಪಿಜಿಟಿ 6
ಕಂಪ್ಯೂಟರ್ ಸಹಾಯಕ 1
ಟಿಜಿಟಿ 8
ಕೆಲಸದ ಅನುಭವ ಶಿಕ್ಷಕರು (WET) 6
ಅರೆ-ವೃತ್ತಿಪರ ಸಹಾಯಕ (ಗ್ರಂಥಾಲಯ) 2
ಪ್ರಾಥಮಿಕ ಶಿಕ್ಷಕ 2
ಪೂರ್ವ ಪ್ರಾಥಮಿಕ 3
ವೃತ್ತಿಪರ ಶಿಕ್ಷಕರು 2
ಪ್ರಯೋಗಾಲಯ ಸಹಾಯಕ 3
ಕಛೇರಿ ಸಹಾಯಕ 1

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಅಥವಾ ಸ್ನಾತಕೋತ್ತರ ಪದವಿ, ಬಿ.ಎಡ್ ಹಾಗೂ ಡಿಪ್ಲೋಮಾ 12ನೇ ತರಗತಿ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 27 ವರ್ಷದಿಂದ 40 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹಾಗೂ ನಿಯಮಗಳ ಅನುಸಾರ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಎಂದಿನಂತೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

In Article ad

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17,000/- ದಿಂದ ರೂ.27,500/- ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

In Article ad

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬೇಕು, ಕೆಳಗೆ ಕೊಟ್ಟಿರುವ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನಕ್ಕೆ ಹಾಜರಾಗುವ ದಿನಾಂಕ ಜೂನ್ 01, 02, 03, 05 ರೊಳಗೆ ಸಂದರ್ಶನಕ್ಕೆ ಹಾಜರಾಗಬೇಕು,

ಸಂದರ್ಶನದ ವಿಳಾಸ 
ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಮೈಸೂರು – 570006, ಕರ್ನಾಟಕ ಒಂದು 05-ಜೂನ್-2023.

In Article ad
ಪ್ರಮುಖ ದಿನಾಂಕಗಳು
ಸಂದರ್ಶನಕ್ಕೆ ಹಾಜರಾಗುವ ದಿನಾಂಕ ಜೂನ್ 01, 02, 03, 05 ರೊಳಗೆ ಸಂದರ್ಶನಕ್ಕೆ ಹಾಜರಾಗಬೇಕು,
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button