ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಂಪ್ಯೂಟರ್ ಅಸಿಸ್ಟಂಟ್ ಹಾಗೂ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2025

RIE Mysore Recruitment 2025 – ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ 2025 – ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಿಂದ ವಿವಿಧ ವಿಷಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು, ಪ್ರಯೋಗಾಲಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.  ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ 2025 – ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಿಂದ ವಿವಿಧ ವಿಷಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು, ಪ್ರಯೋಗಾಲಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ ನಿಂದ 2025 ನೇ ಸಾಲಿನಲ್ಲಿ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರು, ಪ್ರಯೋಗಾಲಯ ಸಹಾಯಕರು, ಜೂನಿಯರ್ ಪ್ರಾಜೆಕ್ಟ್ ಫೆಲೋ, ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್, ಕಂಪ್ಯೂಟರ್ ಅಸಿಸ್ಟಂಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಹುದ್ದೆಗಳ ಅವಧಿ ಒಂದು ವರ್ಷ ಅಥವಾ ನಿಯಮಿತ ನೇಮಕಾತಿ ಪ್ರಕ್ರಿಯೆ ಆಗುವವರೆಗೆ ಮಾನ್ಯವಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಅವಕಾಶ ಪಡೆಯಬಹುದಾಗಿದೆ.

📌 ನೇಮಕಾತಿ ಸಂಸ್ಥೆಯ ಮಾಹಿತಿ:

ಸಂಸ್ಥೆ ಹೆಸರು: ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆ
ಉದ್ಯೋಗ ಸ್ಥಳ: ಮೈಸೂರು
ಹುದ್ದೆಗಳ ಪಟ್ಟಿ:

ಸಹಾಯಕ ಪ್ರಾಧ್ಯಾಪಕರು
ಪ್ರಯೋಗಾಲಯ ಸಹಾಯಕರು
ಜೂನಿಯರ್ ಪ್ರಾಜೆಕ್ಟ್ ಫೆಲೋ
ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್
ಕಂಪ್ಯೂಟರ್ ಅಸಿಸ್ಟಂಟ್

ಹುದ್ದೆಗಳ ಅವಧಿ: ಗುತ್ತಿಗೆ ಆಧಾರದಲ್ಲಿ 1 ವರ್ಷ ಅಥವಾ ನಿಯಮಿತ ನೇಮಕಾತಿ ಪ್ರಕ್ರಿಯೆ ಆಗುವವರೆಗೆ

📊 ಹುದ್ದೆಗಳ ವಿವರ:

ಒಟ್ಟು ಹುದ್ದೆಗಳ ಸಂಖ್ಯೆ: ಸುಮಾರು 23
ವಿಭಾಗಗಳು:

ಭೌತಶಾಸ್ತ್ರ
ಗಣಿತಶಾಸ್ತ್ರ
ರಸಾಯನಶಾಸ್ತ್ರ
ಬೋಟನಿ
ಝೂಲಜಿ
ಶಿಕ್ಷಣ
ಶಿಕ್ಷಣ ತಂತ್ರಜ್ಞಾನ
ಜೂನಿಯರ್ ಪ್ರಾಜೆಕ್ಟ್ ಫೆಲೋ
ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್
ಕಂಪ್ಯೂಟರ್ ಅಸಿಸ್ಟಂಟ್

🎓 ಶೈಕ್ಷಣಿಕ ಅರ್ಹತೆ:

– ಸಂಬಂಧಿತ ವಿಷಯದಲ್ಲಿ ಪೋಸ್ಟ್‌ಗ್ರಾಜುಯೇಟ್ ಪದವಿ (Master’s Degree)
– NET / KSET / SLET / ಎಂಫಿಲ್ / ಪಿಎಚ್‌ಡಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ
– ಕೆಲವು ಹುದ್ದೆಗಳಿಗೆ ಅನುಭವ ಹಾಗೂ ಕಂಪ್ಯೂಟರ್ ಕಾರ್ಯನೈಪುಣ್ಯ ಅಗತ್ಯವಿದೆ
ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್ ಮತ್ತು ಕಂಪ್ಯೂಟರ್ ಅಸಿಸ್ಟಂಟ್ ಹುದ್ದೆಗಳಿಗೆ ಕನಿಷ್ಠ 3 ವರ್ಷಗಳ ಅನುಭವ ಹೊಂದಿರುವ ಸ್ನಾತಕೋತ್ತರ ಅಭ್ಯರ್ಥಿಗಳು ಅರ್ಹರು

🎂 ವಯೋಮಿತಿ:

ಸಹಾಯಕ ಪ್ರಾಧ್ಯಾಪಕರು: ಗರಿಷ್ಠ 70 ವರ್ಷ
ಪ್ರಯೋಗಾಲಯ ಸಹಾಯಕರು: ಗರಿಷ್ಠ 27 ವರ್ಷ
ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್: ಗರಿಷ್ಠ 45 ವರ್ಷ

💰 ವೇತನ ವಿವರ:

ಸಹಾಯಕ ಪ್ರಾಧ್ಯಾಪಕರು: ರೂ. 45,000/- ಪ್ರತಿ ತಿಂಗಳು
ಪ್ರಯೋಗಾಲಯ ಸಹಾಯಕರು: ರೂ. 39,000/- ಪ್ರತಿ ತಿಂಗಳು
ಜೂನಿಯರ್ ಪ್ರಾಜೆಕ್ಟ್ ಫೆಲೋ: ರೂ. 35,000/- ರಿಂದ 37,000/-
ಅಸಿಸ್ಟಂಟ್ ಪ್ರೋಗ್ರಾಂ ಮ್ಯಾನೇಜರ್: ರೂ. 35,000/- ಪ್ರತಿ ತಿಂಗಳು

✅ ಆಯ್ಕೆ ವಿಧಾನ:

ನೇರ ಸಂದರ್ಶನದ ಮೂಲಕ
ಅರ್ಹತಾ ದಾಖಲೆಗಳ ಪರಿಶೀಲನೆ

📄 ಅರ್ಜಿ ಸಲ್ಲಿಕೆ ವಿಧಾನ:

ಯಾವುದೇ ಆನ್‌ಲೈನ್ ಅರ್ಜಿ ಇಲ್ಲ
ನಿಗದಿತ ದಿನಾಂಕದಂದು ನೇರವಾಗಿ ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಹಾಜರಾಗಬೇಕು
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಅನುಭವ ಪ್ರಮಾಣಪತ್ರ, ಗುರುತಿನ ಚೀಟಿ, ಪಾಸ್‌ಪೋರ್ಟ್ ಸೈಸ್ ಫೋಟೋ, ಮತ್ತು ಜಾತಿ ಪ್ರಮಾಣಪತ್ರ ಸೇರಿದಂತೆ ಎಲ್ಲಾ ದಾಖಲೆಗಳ ಸ್ವಪ್ರಮಾಣಿತ ಪ್ರತಿಗಳೊಂದಿಗೆ ಹಾಜರಾಗಬೇಕಾಗುತ್ತದೆ

🗓️ ಸಂದರ್ಶನ ದಿನಾಂಕಗಳು:

09 ಜೂನ್ 2025 ರಿಂದ 12 ಜೂನ್ 2025ರವರೆಗೆ
(ಪ್ರತಿ ಹುದ್ದೆಗೆ ಸಂದರ್ಶನದ ದಿನಾಂಕ, ಸಮಯ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ)

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

ಕಂಪ್ಯೂಟರ್ ಅಸಿಸ್ಟಂಟ್ ಹಾಗೂ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

close button